ಜಿಲ್ಲೆಗಳು

ನಮ್ಮನ್ನು ಆಳುತ್ತಿರುವ ಸರ್ಕಾರಗಳು ನಮ್ಮ ಹಿತ ಕಾಯಲಿಲ್ಲ : ಶ್ರೀ ಪ್ರಸನ್ನಾನಂದಪುರಿಸ್ವಾಮೀಜಿ

ಚಾಮರಾಜನಗರ : ರಾಜ್ಯ, ಕೇಂದ್ರದಲ್ಲಿ ೭೫ ವರ್ಷಗಳಿಂದ ನಮ್ಮನ್ನು ಆಳುತ್ತಿರುವ ಸರ್ಕಾರಗಳು ನಮ್ಮ ಹಿತ ಕಾಯಲಿಲ್ಲ. ಈ ಚಳವಳಿ ನಿಂತ ನೀರಲ್ಲ ಸದಾ ಹರಿಯುವ ನೀರು ಇದ್ದಂತೆ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀಪ್ರಸನ್ನಾನಂದಪುರಿಸ್ವಾಮೀಜಿ ಹೇಳಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸ್ವಾಭಿಮಾನಿ ಎಸ್‌ಸಿ ಮತ್ತು ಎಸ್‌ಟಿ ಸಂಘಟನೆಗಳ ಒಕ್ಕೂಟದ ಜಿಲ್ಲಾ ಘಟಕದ ವತಿಯಿಂದ ನಡೆದ ಎಸ್‌ಸಿ, ಎಸ್‌ಟಿ ಸಮುದಾಯಗಳು ಏಕೆ ಒಂದಾಗಬೇಕು ? ಒಂದು ಚೆರ್ಚೆ, ಗುರುವಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸ್ವಾಭಿಮಾನಿಗಳಾದ ಎಸ್‌ಸಿ, ಎಸ್‌ಟಿಗಳು ಚುನಾವಣೆ ಸಂದರ್ಭದಲ್ಲಿ ಮಾತ್ರ ನಿಮ್ಮ ಶಾಸಕರು, ಸಚಿವರು, ಮುಖ್ಯಮಂತ್ರಿಗಳಿಗೆ ಪಕ್ಷ, ನಾಯಕರುಗಳಿಗೆ ಅಭಿಮಾನಯಾಗಿ ಇರಬೇಕು ಹೊರತು ಅನುಯಾಯಿಯಾಗಬಾರದು. ಚುನಾವಣೆಗಳು ಮುಗಿದ ಮೇಲೆ ನಾವು ಎಸ್‌ಸಿ, ಎಸ್‌ಟಿಗಳು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ವಾಲ್ಮೀಕಿಯವರಿಗೆ ಅನುಯಾಯಿಯಾಗಬೇಕು. ಎಸ್‌ಸಿ, ಎಸ್‌ಟಿಗಳಲ್ಲಿ ಸಾಮರಸ್ಯದ ಬೆಸುಗೆ ಮೂಡಿಸುವ ಸಲುವಾಗಿ ನಮ್ಮ ಎಲ್ಲ ಪರಮಪೂಜ್ಯರು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಶ್ರೇಣಿಕೃತ ಜಾತಿ ವ್ಯವಸ್ಥೆಯಲ್ಲಿ ಎಸ್‌ಸಿ, ಎಸ್‌ಟಿಗಳು ೧೫೧ ಜಾತಿಗಳಿದ್ದು, ಮರಳುಬೇರೆ, ಜಲ್ಲಿಬೇರೆ, ನೀರು ಬೇರೆ, ಸಿಮೆಂಟ್ ಬೇರೆ, ಕಬ್ಬಿಣಬೇರೆ ಆಗಿದ್ದು, ಇಂದು ನಾವೆಲ್ಲರೂ ಸಿಮೆಂಟ್ ಕಾಂಕ್ರಿಟ್ ತರ ಒಂದಾಗಿದ್ದೇವೆ. ಎಸ್‌ಸಿ, ಎಸ್‌ಟಿಗಳಲ್ಲಿ ಒಗ್ಗಟ್ಟು ಮೂಡಿಸಲು ಪರಮಪೂಜ್ಯರು ಈ ಒಂದು ಸಂಕಲ್ಪ ಮಾಡಿದ್ದೇವೆ. ಅದಕ್ಕಾಗಿ ಕರ್ನಾಟಕ ರಾಜ್ಯದಲ್ಲಿರುವ ಒಂದು ಮೂಕ್ಕಾಲು ಕೋಟೆ ಈ ಸಮುದಾಯಗಳು ನಾವೆಲ್ಲರೂ ಕೂಡ ಬಹುಸಂಖ್ಯಾತರು. ದೇಶ, ರಾಜ್ಯದಲ್ಲಿ ೭೫ ವರ್ಷಗಳಿಂದ ನಮ್ಮನ್ನು ಆಳುತ್ತಿರುವ ಸರ್ಕಾರಗಳು ನಮ್ಮ ಹಿತ ಕಾಯಲಿಲ್ಲ. ಇವತ್ತು ಮೀಸಲಾತಿ ಹೆಚ್ಚಳ ಆಗಿದೆ ಎಂದರೆ ಬಹುತೇಕ ಕರ್ನಾಟಕದ್ಯಂತ ಎಸ್‌ಸಿ,ಎಸ್‌ಟಿ ವರ್ಗದವರು ಹಳ್ಳಿಯಿಂದ, ಹೋಬಳಿಯಿÄಂದ ಹೋರಾಟ P ತಾಲೂಕು ಕೇಂದ್ರಗಳಲ್ಲಿ ನಮ್ಮ ಸಂವಿಧಾನ ಬದ್ದ ಹಕ್ಕುನ್ನು ಕೊಡಲೇಬೇಕು ಎಂದು ಹೋರಾಟ ಕೈಗೆತ್ತಿಕೊಂಡು ತಹಸೀಲ್ದಾರ್ ಅವರ ಮುಖೇನಾ ಮುಖ್ಯಮಂತ್ರಿ ಸಂದೇಶ ರವಾನೆ ಮಾಡಿದ್ರಿ ನಂತರ ೧೫೨ ದಿನಕ್ಕೆ ರಾಜ್ಯದ ೩೧ ಜಿಲ್ಲೆಗಳಲ್ಲಿ ಹೋರಾಟವನ್ನು ಕೈಗೆತ್ತಿಕೊಂಡು ಜಿಲ್ಲಾಧಿಕಾರಿಗಳ ಮುಖೇನಾ ಸಂದೇಶವನ್ನು ಮುಖ್ಯಮಂತ್ರಿ ರವಾನಿಸುವ ಮೂಲಕ ಎಸ್‌ಸಿ,ಎಸ್‌ಟಿಗಳು ನಾವೆಲ್ಲ ಒಂದಾಗಿದ್ದೇವೆ ಎಂಬ ಉತ್ತರವನ್ನು ಕೊಟ್ರಿ. ಕರ್ನಾಟಕ ಎಸ್‌ಸಿ, ಎಸ್‌ಟಿಗಳು ಒಂದು ಹೆಜ್ಜೆ ಇಟ್ಟಿದ್ದೇವೆ. ಇನ್ನೂ ೨೨ ಹೆಜ್ಜೆ ಇಡಬೇಕು. ಇದಕ್ಕಾಗಿ ಜಾಗೃತರಾಗಬೇPಕಿದೆ ಎಂದರು. ರುವಂದನಾ ಸ್ವೀಕರಿಸಿ ಮಾತನಾಡಿದರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

42 seconds ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

28 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago