ಚಾಮರಾಜನಗರ: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಧಿಕಾರಿಯಾಗಿ ಪದ್ಮಿನಿ ಸಾಹೂ ಸೋಮವಾರ ಸಂಜೆ ಅಧಿಕಾರ ವಹಿಸಿಕೊಂಡರು. ನಿರ್ಗಮಿತ ಎಸ್ಪಿ ಟಿ.ಪಿ.ಶಿವಕುಮಾರ್ ಸಂಜೆ 5.15 ರಲ್ಲಿ ಪದ್ಮಿನಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಪದ್ಮಿನಿ ಅವರು 2015ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದು. ಈ ಮುಂಚೆ ಬೆಂಗಳೂರಿನಲ್ಲಿ ಅಸಿಸ್ಟೆಂಟ್ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ದಿವ್ಯಾಸಾರಾ ಥಾಮಸ್ ಅವರ ನಂತರ ಚಾ.ನಗರಕ್ಕೆ ಬಂದಿರುವ 2ನೇ ಮಹಿಳಾ ಎಸ್ಪಿಯಾಗಿದ್ದಾರೆ ಪದ್ಮಿನಿ ಸಾಹೂ ಅವರು.
ಟಿ.ಪಿ.ಶಿವಕುಮಾರ್ ಅವರು ಇಲ್ಲಿಗೆ ಎಸ್ಪಿಯಾಗಿ ಬಂದು ಜನವರಿಗೆ 1 ವರ್ಷವಾಗಿತ್ತು. ಅವರನ್ನು ಕೆಪಿಟಿಸಿಎಲ್‌ಗೆ ವರ್ಗಾಯಿಸಲಾಗಿದೆ.
• ಕೆ.ಬಿ.ಶಂಶುದ್ದೀನ್ ಕುಶಾಲನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಪಟ್ಟಣ ಅಭಿವೃದ್ಧಿಯಾದಂತೆ ಕಳ್ಳತನವೂ ಹೆಚ್ಚಳ; ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲು ಒತ್ತಾಯ…
ವಡೆಯನಪುರ ಸಮೀಪದ ಕೆರೆ ಒಡೆಯುವ ಆತಂಕ; ಏರಿಯನ್ನು ದುರಸ್ತಿಪಡಿಸಲು ಒತ್ತಾಯ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ವಡೆಯನಪುರದ ಸಮೀಪವಿರುವ…
• ರಮೇಶ್ ಪಿ.ರಂಗಸಮುದ್ರ ಪಕ್ಷಿಗಳಿಗೂ ಕೃಷಿಗೂ ಅವಿನಾಭಾವ ಸಂಬಂಧವಿದೆ. ಪಕ್ಷಿಗಳು ಮಾನವನಿಗಿಂತಲೂ ಹೆಚ್ಚಾಗಿ ಪ್ರಕೃತಿಯೊಡನೆ ಬೆರೆತಿವೆ. ಸಸ್ಯ ವೈವಿಧ್ಯತೆಯ ನಡುವೆ…
ಪ್ರತಿ ಕ್ವಿಂಟಾಲ್ ಉಂಡೆ ಕೊಬ್ಬರಿಗೆ 100 ರೂ. ಹಾಗೂ ಹೋಳಾದ ಕೊಬ್ಬರಿಗೆ 420 ರೂ. ದರ ಹೆಚ್ಚಿಸಲಾಗಿದೆ ಎಂದು ಕೇಂದ್ರ…
• ಜಿ.ಕೃಷ್ಣ ಪ್ರಸಾದ್ ಕಾವೇರಿ ಬಯಲಿನಲ್ಲಿ ಭತ್ತದ ಕಟಾವು ಶುರುವಾಗಿದೆ. ದೈತ್ಯ ಗಾತ್ರದ ಕಟಾವು ಯಂತ್ರಗಳು ಗದ್ದೆಗೆ ಲಗ್ಗೆ ಇಟ್ಟಿವೆ.…
ರಾಜ್ಯ ಬಿಜೆಪಿಯ ಆಂತರಿಕ ಸಂಘರ್ಷ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಒಂದು ಕಡೆ ಪಕ್ಷಾಧ್ಯಕ್ಷ ವಿಜಯೇಂದ್ರ ಅವರ ಬಣ ಮತ್ತೊಂದು ಕಡೆ…