ಜಿಲ್ಲೆಗಳು

ಪಂಚರತ್ನ ರಥಯಾತ್ರೆಯಲ್ಲಿ ಅಪರೂಪದ ಸನ್ನಿವೇಶ

ಕುಮಾರಣ್ಣನ ಅಭಿಮಾನಕ್ಕೆ ಮತ್ತೊಂದು ಮೇರು ಸಾಕ್ಷಿ

ಮಂಡ್ಯಮಳವಳ್ಳಿ ಕ್ಷೇತ್ರದ ಬಿ.ಜಿ. ಪುರ ಗ್ರಾಮದ ಮಹೇಶ್ ಎಂಬುವವರ ತಂಗಿ ರಾಣಿ ಎಂಬುವವರ ಮಗುವಿಗೆ *ಕುಮಾರಸ್ವಾಮಿ* ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ನಾಮಕರಣ ಮಾಡಿದ್ದಾರೆ.

ಅಣ್ಣನಿಂದ ಕಂದನಿಗೆ ನಾಮಕರಣ ಮಾಡಿಸಿದ ಸಂಭ್ರಮದಲ್ಲಿ ತಾಯಿ ರಾಣಿ.ಮಹೇಶ್ ಮನೆಯಲ್ಲಿ ಹಾಗೂ ಬಿಜಿ ಪುರದಲ್ಲಿ ಹಬ್ಬದ ವಾತಾವರಣಕ್ಕೆ ಕಾರಣವಾದ ನಾಮಕರಣ ಇದಾಗಿದೆ. ಈ ಮೂಲಕ ತಾಯಿ ಮತ್ತು ಮಗುವಿಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಆಶೀರ್ವದಿಸಿದ್ದಾರೆ.

 

andolanait

Recent Posts

ಹನೂರು| ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಹಿಡಿಯಿರಿ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…

1 hour ago

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

1 hour ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

2 hours ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

2 hours ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

2 hours ago

ಬೆಳಗಾವಿ-ಮುಂಬೈ ಇಂಡಿಗೋ ವಿಮಾನ ಸೇವೆ: ದಿನಾಂಕ ಫಿಕ್ಸ್‌

ಬೆಳಗಾವಿ: ಗಡಿನಾಡು ಬೆಳಗಾವಿ ಜಿಲ್ಲೆಯ ಜನರ ಬಹುದಿನದ ಬೇಡಿಕೆ ಈಡೇರಿದೆ. ಬೆಳಗಾವಿ ಮತ್ತು ನವಿ ಮುಂಬೈ ನಡುವೆ ನೇರ ವಿಮಾನ…

3 hours ago