ಕುಮಾರಣ್ಣನ ಅಭಿಮಾನಕ್ಕೆ ಮತ್ತೊಂದು ಮೇರು ಸಾಕ್ಷಿ
ಮಂಡ್ಯ : ಮಳವಳ್ಳಿ ಕ್ಷೇತ್ರದ ಬಿ.ಜಿ. ಪುರ ಗ್ರಾಮದ ಮಹೇಶ್ ಎಂಬುವವರ ತಂಗಿ ರಾಣಿ ಎಂಬುವವರ ಮಗುವಿಗೆ *ಕುಮಾರಸ್ವಾಮಿ* ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ನಾಮಕರಣ ಮಾಡಿದ್ದಾರೆ.
ಅಣ್ಣನಿಂದ ಕಂದನಿಗೆ ನಾಮಕರಣ ಮಾಡಿಸಿದ ಸಂಭ್ರಮದಲ್ಲಿ ತಾಯಿ ರಾಣಿ.ಮಹೇಶ್ ಮನೆಯಲ್ಲಿ ಹಾಗೂ ಬಿಜಿ ಪುರದಲ್ಲಿ ಹಬ್ಬದ ವಾತಾವರಣಕ್ಕೆ ಕಾರಣವಾದ ನಾಮಕರಣ ಇದಾಗಿದೆ. ಈ ಮೂಲಕ ತಾಯಿ ಮತ್ತು ಮಗುವಿಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಆಶೀರ್ವದಿಸಿದ್ದಾರೆ.
ನವದೆಹಲಿ: ಬಂಗಾಳಕೊಲ್ಲಿಯಲ್ಲಿ ತೀವ್ರಗೊಂಡಿರುವ ಅರ್ನಾಬ್ ಚಂಡಮಾರುತ ನಾಳೆ, ಅಕ್ಟೋಬರ್ 28ರ ಪೂರ್ವಾಹ್ನ ಆಂಧ್ರಪ್ರದೇಶದ ಕರಾವಳಿ ದಾಟುವ ಸಾಧ್ಯತೆಯಿದೆ. ಬಾಪಟ್ಲಾ ಮತ್ತು…
ಬೆಂಗಳೂರು: ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ, ಅಂದರೆ ಎಸ್‌ಐಆರ್ ಬಳಿಕ ಅಂತಿಮ ಮತದಾರರ ಪಟ್ಟಿ ಪ್ರಕಟವಾಗಿದೆ. ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್…
ಬೆಂಗಳೂರು: ಎಸ್‌ಐಆರ್ ಅಂತಿಮ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲವೇ? ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ನಿರಂತರ ನವೀಕರಣ ವ್ಯವಸ್ಥೆಯಡಿ…
ಬೆಂಗಳೂರು: ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಡಿಸಿಎಂ ಡಾ. ಜಿ. ಪರಮೇಶ್ವರ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯುನಲ್ಲಿ ಅವರಿಗೆ…
ಖಾಸಗಿ ಕಂಪೆನಿಗಳು ಕನ್ನಡಿಗರನು ಕಡೆಗಣಿಸಿದರೆ ಸೂಕ್ತಕ್ರಮ ಕೈಗೊಳ್ಳುವುದಾಗಿ ಖಡಕ್ ಎಚ್ಚರಿಸಿದ್ದಾರೆ ಸಿಎಂ ಕನ್ನಡಿಗರ ಹಕ್ಕು ಅವಕಾಶ ಕಾಯುವುದಾಗಿಯೂ ಘೋಷಿಸಿದ್ದಾರೆ! ಹೆಮ್ಮೆ…
ಇತ್ತೀಚೆಗೆ ಯಶಸ್ವಿಯಾಗಿ ಮುಕ್ತಾಯಗೊಂಡ ಈ ವರ್ಷದ ದಸರಾ ಮಹೋತ್ಸವದ ಬಗ್ಗೆ ನಾನಾ ರೀತಿಯ ಟೀಕೆ ಟಿಪ್ಪಣಿಗಳು ವ್ಯಕ್ತವಾಗುತ್ತಿವೆ. ಮುಖ್ಯವಾಗಿ ದಲಿತ…