ಜಿಲ್ಲೆಗಳು

ಪಾಂಡವಪುರ : ರೈತ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚಿಕ್ಕಾಡೆ ಹರೀಶ್ ರಾಜೀನಾಮೆ

ಪಾಂಡವಪುರ: ಕಳೆದ ಸುಮಾರು 2 ವರ್ಚಗಳಿಂದ ತಾಲ್ಲೂಕು ರೈತ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಚಿಕ್ಕಾಡೆ ಹರೀಶ್ ಅವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರೆ.

ರಾಜೀನಾಮೆಯ ಬಳಿಕ ಮಾತನಾಡಿದ ಅವರು ಸಮಯದ ಅಭಾವ ಹಾಗೂ ವೈಯಕ್ತಿಕ ಕಾರಣದಿಂದಾಗಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆಯೇ ಹೊರತು ಇದರಲ್ಲಿ ಯಾವುದೇ ರಾಜಕೀಯ ಉದ್ದೇಶ ಅಥವಾ ಲಾಬಿಯಾಗಲಿ ಇಲ್ಲ ಎಂದು ಸ್ಪಷ್ಟಪಡಿಸಿದರು. ಮುಂದುವರಿದು  ರೈತ ಸಂಘದ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು..

 

andolanait

Recent Posts

ಅಕಾಲಿಕ ಮಳೆಯಿಂದ ಒಣ ಮರ ಬಿದ್ದು ದೇಗುಲ ಹಾನಿ

ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…

8 hours ago

ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ಸೂಕ್ತ ಕ್ರಮ: ಡಿಸಿಎಫ್‌ ಶ್ರೀಪತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…

8 hours ago

ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರ ಭರವಸೆ ಈಡೇರಿಕೆಗೆ ಆಗ್ರಹ: ತಹಶಿಲ್ದಾರ್‌ ಮುಖಾಂತರ ಸರ್ಕಾರಕ್ಕೆ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…

8 hours ago

ಹನೂರು| ಚಿರತೆ ದಾಳಿಗೆ ಹಸು ಬಲಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…

8 hours ago

ಹನೂರು| ಭೂತರಾಯನ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…

9 hours ago

ಎಷ್ಟೇ ಟೀಕಿಸಿದರೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ್‌

ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಭರವಸೆ…

9 hours ago