ಪಾಂಡವಪುರ: ಕಳೆದ ಸುಮಾರು 2 ವರ್ಚಗಳಿಂದ ತಾಲ್ಲೂಕು ರೈತ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಚಿಕ್ಕಾಡೆ ಹರೀಶ್ ಅವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರೆ.
ರಾಜೀನಾಮೆಯ ಬಳಿಕ ಮಾತನಾಡಿದ ಅವರು ಸಮಯದ ಅಭಾವ ಹಾಗೂ ವೈಯಕ್ತಿಕ ಕಾರಣದಿಂದಾಗಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆಯೇ ಹೊರತು ಇದರಲ್ಲಿ ಯಾವುದೇ ರಾಜಕೀಯ ಉದ್ದೇಶ ಅಥವಾ ಲಾಬಿಯಾಗಲಿ ಇಲ್ಲ ಎಂದು ಸ್ಪಷ್ಟಪಡಿಸಿದರು. ಮುಂದುವರಿದು ರೈತ ಸಂಘದ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು..
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…