ಕಳೆದ ವಾರ ಸಂಸತ್ ಭವನಕ್ಕೆ ನುಗ್ಗಿದ್ದ ಆರೋಪಿಗಳನ್ನು ಸತತವಾಗಿ ವಿಚಾರಣೆ ನಡೆಸುತ್ತಿರುವ ದೆಹಲಿ ಪೊಲೀಸರು ಆರೋಪಿಗಳ ಜತೆ ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನೂ ಸಹ ವಿಚಾರಣೆ ನಡೆಸುತ್ತಿದ್ದಾರೆ. ನಿನ್ನೆಯಷ್ಟೇ ಮೈಸೂರು ಮೂಲದ ಮನೋರಂಜನ್ ಸ್ನೇಹಿತನಾಗಿದ್ದ ಬಾಗಲಕೋಟೆ ಮೂಲದ ಸಾಯಿಕೃಷ್ಣ ಎಂಬ ಎಂಜಿನಿಯರ್ನನ್ನು ಬಂಧಿಸಿದ್ದ ದೆಹಲಿ ಪೊಲೀಸರು ಇದೀಗ ಮೈಸೂರು ಮೂಲದ ಸೂರಪ್ಪ ಎಂಬುವವನ ವಿಚಾರಣೆ ನಡೆಸಿದ್ದಾರೆ.
ಮೈಸೂರಿನ ವಿಜಯನಗರದ ಸಲೂನ್ ಒಂದರಲ್ಲಿ ಕೆಲಸ ಮಾಡುತ್ತಿರುವ ಸೂರಪ್ಪ ಎಂಬಾತನ ಜತೆ ಮನೋರಂಜನ್ ಸಂಪರ್ಕದಲ್ಲಿದ್ದ ಎಂಬುದು ತಿಳಿದುಬಂದಿದ್ದು, ಇಬ್ಬರ ನಡುವೆ ಹಣಕಾಸಿನ ವ್ಯವಹಾರವೂ ಸಹ ನಡೆದಿತ್ತು ಎಂಬ ಮಾಹಿತಿ ಇದೆ. ವಿಚಾರಣೆ ವೇಳೆ ಮನೋರಂಜನ್ ಬಾಯಿಬಿಟ್ಟ ವ್ಯಕ್ತಿಗಳ ವಿಚಾರಣೆಯನ್ನು ಪೊಲೀಸರು ಮಾಡುತ್ತಿದ್ದಾರೆ.
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…