ಹನೂರು : ಕಾರ್ಯನಿಮಿತ್ತ ರಾಮಪುರ ಗ್ರಾಮದಿಂದ ಹನೂರು ಪಟ್ಟಣಕ್ಕೆ ಬರುತ್ತಿದ್ದ ಪ್ಯಾಸೆಂಜರ್ ಆಟೋ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರು ವ ಘಟನೆ ಬುಧವಾರ ಬೆಳಿಗ್ಗೆ ಜರುಗಿದೆ. ತಾಲ್ಲೂಕಿನ ಕೌದಳ್ಳಿ ಗ್ರಾಮದ ಚಿನ್ನ ರಾಜು ಅವರ ಮಗ ದಾಸಪ್ಪ(45ವರ್ಷ ) ಮೃತಪಟ್ಟ ವ್ಯಕ್ತಿಯಾಗಿದ್ದಾನೆ.
ಘಟನೆಯ ವಿವರ : ದುರಸ್ತಿ ಗೊಂಡಿದ್ದ ಬೋರ್ ಮೋಟರ್ ರಿಪೇರಿ ಮಾಡಿಸಲು ರಾಮಾಪುರದಿಂದ ಹನೂರು ಪಟ್ಟಣಕ್ಕೆ ಆಗಮಿಸುತ್ತಿದ್ದ ವೇಳೆ ಕುರುಬರದೊಡ್ಡಿ ಗ್ರಾಮದ ಸಮೀಪ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ತಕ್ಷಣ112 ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ರಾಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುನೀತ್ ಕೊಡವ ಹಾಕಿ ಅಕಾಡೆಮಿ ಆಶ್ರಯದಲ್ಲಿ ಆಯೋಜನೆ; ವಿಜೇತ ತಂಡಕ್ಕೆ ೨ ಲಕ್ಷ ರೂ. ಬಹುಮಾನ ಮಡಿಕೇರಿ: ಕೊಡವ ಹಾಕಿ…
ಪ್ರತಿದಿನ ರಾತ್ರಿ ಅರಮನೆಗೆ ದೀಪಾಲಂಕಾರ ಹೂವಿನಿಂದ ಶೃಂಗೇರಿ ದೇವಸ್ಥಾನದ ಮಾದರಿ ನಿರ್ಮಾಣ ಪುಷ್ಪ ಪ್ರಿಯರ ಕಣ್ಮನ ಸೆಳೆಯಲಿರುವ ವಿವಿಧ ಮಾದರಿಗಳು…
ಎಸ್.ಎಸ್.ಭಟ್ ಹಾಗಂತ ಇಲ್ಲಿ ಫಲಕ ಹಾಕಿಲ್ಲ, ವಾಹನ ನಿಲ್ಲುವುದು ತಪ್ಪುತ್ತಿಲ್ಲ; ಇದು ನಂಜನಗೂಡಿನ ತಾಯಿ-ಮಕ್ಕಳ ಆಸ್ಪತ್ರೆ ಆವರಣದ ಸ್ಥಿತಿ ನಂಜನಗೂಡು:…
ಮೈಸೂರು: ಕೇಂದ್ರದ ಯುಪಿಎ ಸರ್ಕಾರ ೨೦೦೫ರಲ್ಲಿ ಜಾರಿಗೆ ತಂದ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯಡಿ ಗ್ರಾಮೀಣ ಕುಟುಂಬಗಳಲ್ಲಿ ಜೀವನೋಪಾಯಕ್ಕೆ ಭದ್ರತೆ…
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…