ಜಿಲ್ಲೆಗಳು

ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ಚಾಲನೆ

ಚಾಮರಾಜನಗರ: ಬೆಂಗಳೂರಿನಲ್ಲಿ ಅನಾವರಣಗೊಳ್ಳಲಿರುವ ನಾಡಪ್ರಭು ಕೆಂಪೇಗೌಡರ ೧೦೮ ಅಡಿಗಳ ಕಂಚಿನ ಪ್ರತಿಮೆಯ ಉದ್ಘಾಟನೆ ಹಾಗೂ ಪ್ರತಿಮೆ ಆವರಣದ ಉದ್ಯಾನಕ್ಕೆ ಪವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹ ಅಭಿಯಾನದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಂಚರಿಸಲಿರುವ

ಕೆoಪೇಗೌಡರ ರಥಕ್ಕೆ ಶುಕ್ರವಾರ ನಗರದಲ್ಲಿ ಚಾಲನೆ ನೀಡಲಾಯಿತು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮoದಿರದ ಆವರಣದಲ್ಲಿ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಭಿಯಾನಕ್ಕೆ ಹಸಿರು ನಿಶಾನೆ ತೋರಿದರು. ಇದೇ ವೇಳೆ ಪವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹಿಸಿದ ಚೀಲವನ್ನು ಶಾಸಕರು ಸಮರ್ಪಿಸಿ, ಅಭಿಯಾನಕ್ಕೆ ಶುಭ ಹಾರೈಸಿದರು.
ನಗರಸಭೆ ಅಧ್ಯಕ್ಷರಾದ ಆಶಾ ನಟರಾಜು, ಜಿಪಂ ಸಿಇಒ ಕೆ.ಎಂ. ಗಾಯಿತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಚಂದ್ರಶೇಖರ್ ಸೇರಿದಂತೆ ಗಣ್ಯರು ಕೆಂಪೇಗೌಡರ ರಥಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

15 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

18 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

19 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

19 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

19 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

19 hours ago