ಚಾಮರಾಜನಗರ: ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ತಾಲ್ಲೂಕಿನ ಬನ್ನಿತಾಳಪುರ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎನ್. ಗೋವಿಂದಪ್ಪ ಎಂಬವರನ್ನು ಅಮಾನತು ಮಾಡಿ ಜಿಪಂ ಸಿಇಒ ಕೆ.ಎಂ. ಗಾಯತ್ರಿ ಆದೇಶಿಸಿದ್ದಾರೆ.
ಮೂಲ ಕುರಟ್ಟಿ ಹೊಸೂರಿನ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯಾಗಿದ್ದ ಗೋವಿಂದಪ್ಪ ಬನ್ನಿತಾಳಪುರ ಗ್ರಾಮ ಪಂಚಾಯಿತಿಗೆ ನಿಯೋಜನೆಯಾಗಿದ್ದರು. ಆದರೆ, ಕರ್ತವ್ಯಕ್ಕೆ ಗೈರು ಹಾಜರಾಗುತ್ತಿದ್ದು, ಕಚೇರಿಯ ಕೆಲಸಗಳನ್ನು ನಿರ್ವಹಿಸದೇ ಇರುವ ಬಗ್ಗೆ ದೂರು ಬಂದಿತ್ತು.
ಈ ಹಿನ್ನೆಲೆಯಲ್ಲಿ ನೋಟಿಸ್ ನೀಡಿದ್ದರೂ ಯಾವುದೇ ಸಮಜಾಯಿಷಿ ನೀಡಿರಲಿಲ್ಲ. ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಎನ್. ಗೋವಿಂದಪ್ಪ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…
ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…
ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ‍್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…
ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ…
ಮಹಾದೇಶ್ ಎಂ.ಗೌಡ ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ…
ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…