ಹನೂರು : ಪಟ್ಟಣಕ್ಕೆ ಇದೇ 13 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸುತ್ತಿದ್ದು ಕವನದ ಮೂಲಕ ಮೂಲಸೌಕರ್ಯ ಕಲ್ಪಿಸುವಂತೆ ಗ್ರಾಪಂ ಸದಸ್ಯ ನಾಗೇಂದ್ರ ಮನವಿ ಮಾಡಿಕೊಂಡ ಘಟನೆ ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದಿದೆ.
ಮಹದೇಶ್ವರ ಬೆಟ್ಟದ ಒಂದನೇ ವಾರ್ಡ್ ನ ಗ್ರಾಪಂ ಸದಸ್ಯ ನಾಗೇಂದ್ರ ಎಂಬವರು ಕವನದ ಮೂಲಕ ಸಿಎಂಗೆ ಸ್ವಾಗತ ಕೋರಿ ಮೂಲ ಸೌಕರ್ಯ ಕೊಡುವಂತೆ ಒತ್ತಾಯಿಸಿದ್ದಾರೆ. ಜೊತೆಗೆ, ಸೌಲಭ್ಯ ಕಲ್ಪಿಸಿದರಷ್ಟೇ ಮತ ಎಂಬ ಎಚ್ಚರಿಕೆಯನ್ನು ಕೊಟ್ಟಿದ್ದಾರೆ. ಹುಲಿಯೋಜನೆ ಜಾರಿಯಾಗಬಾರದು, ಆಸ್ಪತ್ರೆ- ವಿದ್ಯುತ್, ರಸ್ತೆ, ಶಿಕ್ಷಣದ ಸೌಲಭ್ಯ ದೊರಕಿಸಿಕೊಡಿ ಎಂದು ಪ್ರಾಸ ಪದಗಳ ಮೂಲಕ ಕೇಳಿಕೊಂಡಿದ್ದಾರೆ.
ಇನ್ನು, ಕವನ ವಾಚಿಸಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕವಿಯ ಒತ್ತಾಯವನ್ನು ಸಿಎಂ ಗಮನಿಸುವರೇ ಎಂದು ಕಾದು ನೋಡಬೇಕಿದೆ.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…