ಹಾಸನದ ಸಕಲೇಶಪುರ ಪೊಲೀಸ್ ವಸತಿಗೃಹದಲ್ಲಿ ಪೊಲೀಸ್ ಪೇದೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 112 ಪೊಲೀಸ್ ವಾಹನದ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದ 39 ವರ್ಷದ ಸೋಮಶೇಖರ್ ಮೃತಪಟ್ಟ ಪೇದೆ.
ಇನ್ನು ಮೃತ ಸೋಮಶೇಖರ್ ಅವರ ಪತ್ನಿ ಈ ಹಿಂದೆ ತನ್ನ ಪತಿ ವಿರುದ್ಧ ಕಿರುಕುಳದ ಆರೋಪ ಮಾಡಿ ಡಿವೈಎಸ್‌ಪಿಗೆ ದೂರು ನೀಡಿದ್ದರು. ಇದರಿಂದಾಗಿ ಮನನೊಂದ ಸೋಮಶೇಖರ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸಕಲೇಶಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಗಮನಿಸಿ: ಆತ್ಮಹತ್ಯೆ ಮಾಡಿಕೊಳ್ಳುವುದು ಎಲ್ಲಕ್ಕೂ ಪರಿಹಾರವಲ್ಲ. ಆತ್ಮಹತ್ಯೆಯ ಯೋಚನೆಗಳು ಬಂದಾಗ ಸನಿಹದ ಸ್ನೇಹಿತರ ಜತೆ ನಿಮ್ಮ ಸಮಸ್ಯೆಗಳ ಬಗ್ಗೆ ಚರ್ಚಿಸಿ ಬಗೆಹರಿಸಿಕೊಳ್ಳಿ. ಇಲ್ಲವಾದರೆ ತಪ್ಪದೇ ಈ ಸಹಾಯವಾಣಿಗೆ ಕರೆ ಮಾಡಿ: 9152987821
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…