ಜಿಲ್ಲೆಗಳು

ರಾಜಕೀಯ ಪ್ರೇರಿತವಾದ ಘಟನೆಗಳಿಗೆ ಯಾವುದೇ ಆಧಾರಗಳಿಲ್ಲ ಎಂಬುದು ನನಗೆ ಗೊತ್ತಿದೆ, ನಾನು ಮೊದಲಿಗಿಂತಲೂ ಗಟ್ಟಿಯಾಗಿದ್ದೇನೆ : ಸಿಎಂ ಬೊಮ್ಮಾಯಿ

ಮೈಸೂರು : ಇಂದು 75 ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮೈಸೂರು ವಿವಿ ವತಿಯಿಂದ ಆಯೋಜಿಸಿರುವ ಯುವಜನ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾಗವಹಿಸಿದ್ದ ಸಂದರ್ಭದಲ್ಲಿ ಸಿಎಂ ಬದಲಾವಣೆ  ವಿಚಾರಕ್ಕೆ ಸಂಬಂಧಪಟ್ಟಂತೆ ನಡೆಯುತ್ತಿರುವ  ರಾಜಕೀಯ ವಿವಾದದ ಬಗ್ಗೆ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಅವರು ರಾಜಕೀಯ ಪ್ರೇರಿತವಾದ ಈ ಘಟನೆಗಳಿಗೆ ಯಾವುದೇ ಆಧಾರಗಳಿಲ್ಲ ಎಂಬುದು ನನಗೆ ತಿಳಿದಿದೆ. ಹಾಗಾಗಿ ನಾನು ಈಗ ಮೊದಲಿಗಿಂತಲೂ ಗಟ್ಟಿಯಾಗಿದ್ದೇನೆ.ಇದನ್ನೇ ಪ್ರೇರಣೆಯಾಗಿಟ್ಟುಕೊಂಡು, ಬರುವಂತಹ ದಿನಗಳಲ್ಲಿ ಪಕ್ಷದ ಬಲವರ್ಧನೆ ಹಾಗೂ ಜನ ಉಪಯೋಗಿ ಕೆಲಸಗಳಿಗೆ ದಿನದ ಬಹುಪಾಲು ಸಮಯವನ್ನು ಮೀಸಲಿಡಲಿದ್ದೇನೆ ಎಂದರು

ಮುಂದುವರಿದು,ನಾನು ರಾಜ್ಯದ ಅಭಿವೃದ್ದಿಗೆ ಹೆಚ್ಚಿನ ಸಮಯವನ್ನು ಮೀಸಲಿಟ್ಟಿದ್ದೇನೆ, ಇವೆಲ್ಲ ರಾಜಕೀಯ  ಪ್ರೇರಿತವಾದ ಘಟನೆಗಳಿಗೆ ಯಾವುದೇ ಆಧಾರಗಳಿಲ್ಲ  ಎಂದರು.

andolanait

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

12 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

13 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

14 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

14 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

18 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

18 hours ago