ಜಿಲ್ಲೆಗಳು

ಹುಣಸೂರು: ಆಯುಧಪೂಜೆ ಅಂಗವಾಗಿ ಆನೆಗಳಿಗೆ ಪೂಜೆ

ಹನಗೋಡು:

ಆನೆಚೌಕೂರು ವಲುಂದ ಮತ್ತಿಗೋಡು ಆನೆ ಶಿಬಿರದಲ್ಲಿರುವ ಗಣೇಶ, ಸೂರ್ಯ, ಮಣಿಕಂಠ, ಬಲರಾಮ, ಮಹಾರಾಷ್ಟ್ರದ ಸಾಕಾನೆ ಭೀವಾ ಸೇರಿದಂತೆ ಅರಣ್ಯ ಇಲಾಖೆಯ ಸಫಾರಿ ಹಾಗೂ ಗಸ್ತು ವಾಹನಗಳಿಗೆ ವಿಶೇಷ ಪೂಜೆ ಸಲ್ಲಿಸಿ ಸಂಪ್ರದಾಯದಂತೆ ಸಾಕಾನೆಗಳಿಗೆ ಕಬ್ಬು, ಬಾಳೆಹಣ್ಣು, ತೆಂಗಿನ ಕಾಯಿಯ ಫಲಾತಾಂಬೂಲ ನೀಡಿದರು.

ಈ ವೇಳೆ ಆನೆ ಚೌಕೂರು ವಲಯದ ಆರ್‌ಎಫ್‌ಒ ಗಣರಾಜ್ ಪಟಗಾರ್, ಸಾಕಾನೆ ಶಿಬಿರದ ಮೇಲ್ವಿಚಾರಕಿ ಶಾರದಮ್ಮ, ಡಿಆರ್‌ಎಫ್‌ಒ ವಿನೋದ್, ಮನೋಹರ್, ನಂದಕುವಾರ್, ಸಿಬ್ಬಂದಿ ವರ್ಗ ಹಾಜರಿದ್ದರು.

andolana

Recent Posts

ಹಾಸನ | ವಿದ್ಯುತ್‌ ಶಾಕ್‌ಗೆ ಕಂಬದಿಂದ ಬಿದ್ದ ಕಾರ್ಮಿಕರು: ಓರ್ವ ಸಾವು

ಹಾಸನ: ಕಂಬ ಏರಿ ವಿದ್ಯುತ್‌ ತಂತಿ ದುರಸ್ತಿ ಮಾಡುವಾಗ ವಿದ್ಯುತ್‌ ಪ್ರವಹಿಸಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಹಾಸನದ ಕಾಟೀಹಳ್ಳಿಯ ಟೀಚರ್ಸ್‌…

3 mins ago

ನಟ ಶಿವರಾಜ್‌ ಕುಮಾರ್‌-ಉಪೇಂದ್ರ ಅಭಿನಯದ 45 ಚಿತ್ರದ ಟ್ರೇಲರ್‌ ರಿಲೀಸ್‌

ಬೆಂಗಳೂರು: ನಟ ಶಿವರಾಜ್‌ ಕುಮಾರ್‌-ಉಪೇಂದ್ರ ಅಭಿನಯದ ಬಹು ನಿರೀಕ್ಷಿತ 45 ಚಿತ್ರದ ಟ್ರೇಲರ್‌ ರಿಲೀಸ್‌ ಆಗಿದೆ. ಖ್ಯಾತ ಸಂಗೀತ ನಿರ್ದೇಶಕ…

14 mins ago

ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಬಿಗ್‌ ರಿಲೀಫ್‌

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಇಡಿ ಚಾರ್ಜ್‌ಶೀಟ್‌ ಪರಿಗಣಿಸಲು ಕೋರ್ಟ್‌…

47 mins ago

ಚಾಮುಂಡಿಬೆಟ್ಟಕ್ಕೆ ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಭೇಟಿ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್‌ ಪ್ರಸಾದ್‌ ಭೇಟಿ ನೀಡಿ ತಾಯಿಯ ದರ್ಶನ…

2 hours ago

ಕೊಡಗು: ಚಟ್ಟಳ್ಳಿ ಕಾಫಿ ತೋಟದಲ್ಲಿ ಹುಲಿ ಸಾವು

ಕೊಡಗು: ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿಯ ಕೆಚ್ಚೆಟ್ಟರ ಎಸ್ಟೇಟ್‌ ಕಾಫಿ ತೋಟದಲ್ಲಿ ಹುಲಿಯೊಂದು ಸಾವನ್ನಪ್ಪಿದೆ. ಕಳೆದ ಕೆಲ ದಿನಗಳ ಹಿಂದೆ…

2 hours ago

ನಂಜನಗೂಡಿನಲ್ಲಿ ಮುಂದುವರಿದ ಕಳ್ಳರ ಹಾವಳಿ: ಶಿಕ್ಷಕ ದಂಪತಿ ಮನೆಯಲ್ಲಿ ಕಳ್ಳತನ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಳ್ಳರ ಹಾವಳಿ ಮುಂದುವರಿದಿದ್ದು, ಸೂರ್ಯೋದಯ ನಗರ ಬಡಾವಣೆಯಲ್ಲಿ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ. ಮುಸುಕುಧಾರಿ…

2 hours ago