ಜಿಲ್ಲೆಗಳು

ವಿದ್ಯುತ್ ಸಂಪರ್ಕ ಕಡಿತಗೊಳಿಸಿರುವುದನ್ನು ಖಂಡಿಸಿ ಪ್ರತಿಭಟನೆ

ಚಾಮರಾಜನಗರ: ರಾಜ್ಯದ ಹಲವು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯುತ್ ಬಿಲ್ ಕಟ್ಟದ ಕಾರಣಕ್ಕಾಗಿ  ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದು ಈ ಸಂಬಂಧ ಇಂದು ಚಾಮರಾಜನಗರ ಎಐಡಿಎಸ್‌ಒ ಕಾರ್ಯಕರ್ತರುಗಳು ಪ್ರತಿಭಟನೆ ನಡೆಸಿದ್ದಾರೆ.

ಕಳೆದ  ಮೂರ್ನಾಲ್ಕು ದಿನಗಳಿಂದ ವಿದ್ಯುತ್ ಸ್ಥಗಿತಗೊಂಡಿರುವುದರಿಂದ ವಿದ್ಯಾಭ್ಯಾಸಕ್ಕೆ ತೊಡಕು ಉಂಟಾಗಿದೆ ಎಂದು ಪ್ರತಿಭಟನಾಕಾರರು ಜಿಲ್ಲಾಡಳಿತ ಭವನದ ಎದುರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುವ ಮೂಲಕ  ಸರ್ಕಾರ ಈ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕು ಎಂದು ಒತ್ತಾಯಿಸಿ ಬಳಿಕ ಜಿಲ್ಲಾಧಿಕಾರಿ ಮೂಲಕ ತಾಂತ್ರಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಎಐಡಿಎಸ್‌ಒ ಜಿಲ್ಲಾ ಸಂಚಾಲಕಿ ಆಸಿಯಾ ಬೇಗಂ, ವಿದ್ಯಾರ್ಥಿಗಳಾದ ನಿಖಿತಾ, ಪ್ರಿಯಾಂಕಾ, ಭೂಮಿಕಾ, ಮುಬಾರಕ್, ಮನೋಜ್, ಸೃಷ್ಟಿ, ಸಂಜಯ್‌, ಉಲ್ಲಾಸ್, ಚಂದನ್, ಪವನ್, ಜಹೀರ್, ಅಂಶು, ಧನುಶ್ರೀ ಇನ್ನಿತರರು ಭಾಗವಹಿಸಿದ್ದರು.

andolanait

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

5 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

5 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

11 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

11 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

11 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

11 hours ago