ಜಿಲ್ಲೆಗಳು

ನ.14 ರಂದು ವಿವಿ ಮೊಹಲ್ಲಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಮೈಸೂರು: ವಿ.ವಿ.ಮೊಹಲ್ಲಾ ವಿಭಾಗ ವ್ಯಾಪ್ತಿಯ ೧೧ ಕೆ.ವಿ ಕೋಟೆಹುಂಡಿ ಎನ್‌ಜೆವೈ, ೧೧ ಕೆ.ವಿ ಮಹದೇವಪುರ ಮತ್ತು ೧೧ ಕೆ.ವಿ ಗೋಕುಲಂ ವಿದ್ಯುತ್ ಮಾರ್ಗಗಳಲ್ಲಿ ತುರ್ತು ನಿರ್ವಹಣಾ ನಿಮಿತ್ತ ನ.೧೪ರಂದು ಬೆಳಿಗ್ಗೆ ೧೦ರಿಂದ ಸಂಜೆ ೬ಗಂಟೆವರೆಗೆ ಕೆಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯುಯವಾಗಲಿದೆ.

ಕೋಟೆಹುಂಡಿ, ಕೆಎಸ್‌ಆರ್‌ಟಿಸಿ ಲೇಔಟ್, ರಾಯನಕೆರೆ, ಕಳಲವಾಡಿ, ಯಡಹಳ್ಳಿ, ಗೂರೂರು, ಮಹದೇವಪುರ, ಶಿವಪುರ, ರಮಾಬಾಯಿ ನಗರ, ಪರಸಯ್ಯನ ಹುಂಡಿ, ಶ್ರೀರಾಂಪುರ ೨ನೇ ಹಂತ, ಗೊರೂರು, ಮುನಿಸ್ವಾಮಿ ನಗರ, ಹಳ್ಳಿ ಶ್ರೀರಾಂಪುರ, ಮಹದೇಶ್ವರ ಬಡಾವಣೆ, ತ್ರಿನೇತ್ರ ವೃತ್ತ, ಗೋಕುಲಂ ೨ನೇ ಹಂತ, ಕಾಂಟೂರು ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ವಿ.ವಿ. ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

andolanait

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

16 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

16 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

18 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

20 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

24 hours ago