ಶ್ರೀರಂಗಪಟ್ಟಣ: ತಾಲ್ಲೂಕಿನ ತರೀಪುರ ಬಳಿ ಸೋಮವಾರ ರಸ್ತೆ ಗುಂಡಿಗೆ ಬೈಕ್ ಬಿದ್ದು ಗಂಭೀರವಾಗಿ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ, ಮಹದೇವಪುರದ ಕಾರ್ತಿಕ್ ಅವರ ಪತ್ನಿ ಛಾಯಾದೇವಿ (22) ಮಂಗಳವಾರ ಸಂಜೆ ಮೃತಪಟ್ಟರು.
ಬೈಕ್ ಚಲಾಯಿಸುತ್ತಿದ್ದ ಕಾರ್ತಿಕ್ ಕೂಡ ಗಾಯಗೊಂಡಿದ್ದು, ಚಿಕಿತ್ಸೆ ಪಡೆದಿದ್ದಾರೆ. ದಂಪತಿ ಮೈಸೂರಿನಿಂದ ಸ್ವಗ್ರಾಮಕ್ಕೆ ಬರುವ ವೇಳೆ ಅಪಘಾತ ನಡೆದಿತ್ತು. ಈ ಸಂಬಂಧ ಅರಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾಸನ: ಇರಾನ್ ಮೇಲೆ ಇಸ್ರೇಲ್-ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕರ್ನಾಟಕ ಸರ್ಕಾರ ದುಬೈ ಸೇರಿದಂತೆ…
ನವದೆಹಲಿ: ಇರಾನ್ ಮೇಲೆ ಇಸ್ರೇಲ್-ಅಮೇರಿಕಾ ದಾಳಿತ ನಂತರ ನಡೆಯುತ್ತಿರುವ ಉದ್ವಿಗ್ನತೆಯ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಿ…
ಟೆಹರಾನ್: ಇರಾನ್ ವಿರುದ್ಧ ಅಮೇರಿಕಾ ಹಾಗೂ ಇಸ್ರೇಲ್ ನಡೆಸಿದ ಜಂಟಿ ಮಿಲಿಟರಿ ಕಾರ್ಯಾಚರಣೆಯಲ್ಲಿ 48 ಇರಾನಿನ ನಾಯಕರು ಸಾವನ್ನಪ್ಪಿದ್ದಾರೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್.3ರ ಮಂಗಳವಾರ ಮಧ್ಯಾಹ್ನದ ನಂತರ ಚಂದ್ರಗ್ರಹಣವಿದ್ದರೂ ಶ್ರೀ ಮಹದೇಶ್ವರ ಸ್ವಾಮಿಯ…
ಸರ್ಕಾರಿ ನೌಕರಿ ಕನಸಾಗಿಯೇ ಉಳಿದಿದೆ ಎಂಬ ಉದ್ಯೋಗಾಕಾಂಕ್ಷಿಗಳ ಆಕ್ರೋಶ ಧಾರವಾಡದಲ್ಲಿ ಮೊದಲ ಬಾರಿಗೆ ಸ್ಛೋಟಗೊಂಡಿದೆ. ಅದರಿಂದ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, …
ಜಾ.ದಳ ಸಮಾವೇಶ, ಯಡಿಯೂರೋತ್ಸವದ ಮೂಲಕ ಮತದಾರರ ಗಮನ ಸೆಳೆಯಲು ಯತ್ನ ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಬಿಜೆಪಿ-ಜಾ.ದಳ ಪಾಳೆಯಗಳಿಗೆ ಹರ್ಷ ತಂದಿರುವುದು…