ಮೈಸೂರು : ನಗರದ ರಾಮಾನುಜ ಮುಖ್ಯ ರಸ್ತೆಯ ಅಕ್ಕಮ್ಮಣಿ ಆಸ್ಪತ್ರೆ ಎದುರು ತಾಳವಾದ್ಯ ಪ್ರತಿಷ್ಠಾನದ ಪ್ರಸಾದ್ ಸ್ಕೂಲ್ ಆಫ್ ರಿಧಮ್ಸ್ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಶಾಲೆಯ ಮಕ್ಕಳು ಪಂಚ ತಾಳ ವಾದ್ಯಗಳನ್ನು ಪ್ರದರ್ಶಿಸುವ ಮೂಲಕ ಎಲ್ಲರ ಗಮನ ಸೆಳೆದರು.
ಪ್ರದರ್ಶನದಲ್ಲಿ ರಾಷ್ಟ್ರಗೀತೆ ಮತ್ತು ದೇಶಭಕ್ತಿ ಗೀತೆಗಳು ಪ್ರಚುರಪಡಿಸಿ ನೆರೆದಿದ್ದ ಜನರನ್ನು ರಂಜಿಸಿದರು. ವಿಶೇಷವೆಂದರೆ ಇನ್ನೂ ಕೆಲವು ಮಕ್ಕಳು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ವಾದ್ಯ ಬಾರಿಸಿದರು.
ನಗರ ಪಾಲಿಕೆ ಸದಸ್ಯಮಟ ಮಾ.ವಿ. ರಾಮಪ್ರಸಾದ್, ಮುಖಂಡರಾದ ವಿಕ್ರಂ ಅಯ್ಯಂಗಾರ್, ಕಲಾವಿದ ಅಜಯ್ ಶಾಸ್ತ್ರಿ, ಸ್ಕೂಲ್ ಆಫ್ ರಿಧಮ್ಸ್ ಸಂಸ್ಥಾಪಕ ಡಾ.ಸಿ.ಆರ್. ರಾಘವೇಂದ್ರ ಪ್ರಸಾದ್ ಪಾಲ್ಗೊಂಡಿದ್ದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…