ಮೈಸೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರತಾಪ್ ಸಿಂಹಾ ೨ಲಕ್ಷ ಮತಗಳಿಂದ ಸೋಲುವುದು ಖಚಿತ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿದ್ದಾರೆ.
ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು-ಕೊಡುಗು ಸಂಸದ ಪ್ರತಾಪ್ ಸಿಂಹ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 2ಲಕ್ಷ ಮತಗಳಿಂದ ಗೆಲ್ಲುವುದಾಗಿ ಹೇಳಿದ್ದಾರೆ. ಆದರೇ ಅದೇ 2ಲಕ್ಷ ಮತಗಳ ಅಂತರದಲ್ಲಿ ಸೋಲುತ್ತಾರೆ ಎಂದು ಹೇಳಿದ್ದಾರೆ.
ಈಗಾಗಲೇ ಸೋಲಿನ ಭೀತಿಯಿಂದ ಸಂಖ್ಯಾಶಾಸ್ತ್ರದಕ್ಕೆ ಅನುಗುಣವಾಗಿ ಪ್ರತಾಪ್ ಸಿಂಹ ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ. ಅಲ್ಲದೆ ಕಾಂಗ್ರೆಸ್ ಪಕ್ಷದ ಅವಧಿಯಲ್ಲಿ ತಂದ ಯೋಜನೆಗಳನ್ನು ನಾನು ತಂದೆ ನಾನು ತಂದೆ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಕೇಂದ್ರದಿಂದ ನೀವು ತಂದ ಯೋಜನೆಗಳನ್ನು ಹೇಳಿ ಎಂದರು.
ಮೈಸೂರು-ಕುಶಾಲನಗರ ಹೈವೆ ಕಾಮಗಾರಿ ಏನಾಯ್ತು?ನಾಗನಹಳ್ಳಿ ರೈಲ್ವೆ ನಿಲ್ದಾಣದ ಅಭಿವೃದ್ಧಿ ಕಾಮಗಾರಿ ಏನಾಯ್ತು? ನಿಮ್ಮಿಂದ ರಾಜ್ಯಕ್ಕೆ ಯಾವ ಅಭಿವೃದ್ಧಿ ಕೆಲಸ ಆಗಿದೆ ಎಂಬುದರ ಬಗ್ಗೆ ಒಂದು ಪಟ್ಟಿ ಕೊಡಿ ಎಂದು ಸವಾಲು ಎಸೆದರು.
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರಸಿದ್ಧ ಪಾರ್ಕ್ ಆದ ಕಬ್ಬನ್ ಪಾರ್ಕ್ನಲ್ಲಿ ಇನ್ನು ಮುಂದೆ ಯಾವುದೇ ಸಂಘಟನೆಗಳು ತಮ್ಮ ಚಟುವಟಿಕೆ…
13 ವರ್ಷದ ವೈಭವ್ ಸೂರ್ಯವಂಶಿ ಐಪಿಎಲ್ ಹರಾಜಿನಲ್ಲಿ 1.10 ಕೋಟಿಗೆ ರಾಜಸ್ಥಾನ ತಂಡಕ್ಕೆ ಹರಾಜಾಗುವ ಮೂಲಕ ಕಿರಿಯ ವಯಸ್ಸಿಗೆ ಐಪಿಎಲ್ಗೆ…
ಕುವೈತ್: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕುವೈತ್ ಪ್ರವಾಸ ಕೈಗೊಂಡಿದ್ದು, ಅಲ್ಲಿನ ರಾಜ ಶೇಕ್ ಮಿಶಾಲ್…
ಉತ್ತರ ಪ್ರದೇಶ: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಶ್ರೀಮಂತರು ಹಾಗೂ ಬಡವರ ನಡುವಿನ ಆರ್ಥಿಕತೆ, ಅಸಮಾನ ಆಸ್ತಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ…
ಬೆಂಗಳೂರು: ಪ್ರಸಕ್ತ ವರ್ಷದಲ್ಲಿ ಚಳಿ ತುಂಬಾ ಜಾಸ್ತಿಯಿದ್ದು, ಶೀತಗಾಳಿ ಹೆಚ್ಚಾಗಲು ಕರಾವಳಿ ತೀರ ಪ್ರದೇಶದಲ್ಲಾದ ವಾತಾವರಣ ಬದಲಾವಣೆ ಕಾರಣ ಎಂದು…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆ ಮಾಡಿರುವ ವಿಚಾರ ಭಾರೀ ವಿವಾದಕ್ಕೆ…