ಮೈಸೂರು :ಸಂಸದ ಪ್ರತಾಪ್ ಸಿಂಹ ಅವರು ಇಂದು ಐಪಿಎಲ್ ಛೇರ್ಮನ್ ಬ್ರಿಜೇಶ್ ಪಟೇಲ್ ಮತ್ತು ಕೆಎಸ್‌ಸಿಎ ಸೆಕ್ರೆಟರಿ ಸಂತೋಷ್ ಮೆನನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಮೈಸೂರಿನಲ್ಲಿ ಕ್ರಿಕೆಟ್ ಸ್ಟೇಡಿಯಂ ಸ್ಥಾಪನೆಗೆ 20 ಎಕರೆ ಜಾಗ ಕೊಡಿಸುವಂತೆ ಮನವಿ ಮಾಡಿದ್ದರೆ. ಇದಕ್ಕೆ ಒಪ್ಪಿಗೆ ನೀಡಿರುವ ಅವರು ಶೀಘ್ರದಲ್ಲೇ ಜಾಗ ಕೊಡಿಸುವ ಬಗ್ಗೆ ಭರವಸೆ ನೀಡಿದ್ದಾರೆ.
ಮೈಸೂರಿನ ಮಾನಸ ಗಂಗೋತ್ರಿಯ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ ನಡೆಯುತ್ತಿರುವ ‘ ಮಹಾರಾಜ ಟ್ರೋಫಿ’ ಕೆ.ಎಸ್.ಸಿ.ಎ ಟಿ20 Hubli Tigers vs Shivamogga Strikers ನಡುವಿನ ಪಂದ್ಯಾವಳಿಯನ್ನು ವೀಕ್ಷಿಸಲಾಯಿತು. ಈ ಸಂದರ್ಭದಲ್ಲಿ ಬ್ರಿಜೇಶ್ ಪಟೇಲ್ಸ, ಸಂತೋಷ್ ಮೆನನ್ ಹಾಗೂ ಸಂತೋಷ್ ರೈ ಉಪಸ್ಥಿತರಿದ್ದರು.
‘ಸ್ಯಾಂಡಲ್ ವುಡ್’ ಎಂದೇ ಹೆಸರಾಗಿರುವ ಕನ್ನಡ ಚಿತ್ರರಂಗ ಇಂದು ಭಾರತದ ಒಂದು ಪ್ರಮುಖ ಚಿತ್ರೋದ್ಯಮವಾಗಿ ಬೆಳೆದಿದೆ. ಈ ಮೊದಲು ಪ್ರತಿ…
ಲಕ್ಷ್ಮಿಕಾಂತ್ ಕೊಮಾರಪ್ಪ ೨೦೨೩ರ ಡಿ.೪ರಂದು ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟಿದ್ದ ಅರ್ಜುನ; ೨ ವರ್ಷ ಕಳೆದರೂ ಅರ್ಜುನನ ಸ್ಮಾರಕ, ಪ್ರತಿಮೆಗಿಲ್ಲ…
ಮೈಸೂರು: ಸಂಭ್ರಮ, ಸಡಗರ, ವಿಶೇಷ ಪ್ರಾರ್ಥನೆಯೊಂದಿಗೆ ಕ್ರೈಸ್ತ ಧರ್ಮದ ದೈವ ಬಾಲಏಸುವಿನ ಜಯಂತಿಯ ಸ್ಮರಣೆಯು ಅದ್ಧೂರಿಯಾಗಿ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ…
ಪ್ರಶಾಂತ್ ಎಸ್. ಗ್ರಾಮೀಣ ಭಾಗದ ರಸ್ತೆಗಳಲ್ಲಿ ಸಮಸ್ಯೆ ಕಣ್ಣಿಗೆ ದೂಳು ಬಿದ್ದರೆ ಅನಾಹುತ ಸಾಧ್ಯತೆ ವಾಹನ ಸವಾರರಿಗೆ ಸವಾಲು; ಎಚ್ಚರ…
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…