ಜಿಲ್ಲೆಗಳು

೬ನೇ ವರ್ಷದ ರಾಜಶೇಖರ ಕೋಟಿ ಸ್ಮರಣಾರ್ಥ ಪ್ರಶಸ್ತಿ ಪ್ರಧಾನ

ಮೈಸೂರು: ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯಿಂದ ನೀಡುವ ಆಂದೋಲನ ದಿನಪತ್ರಿಕೆಯ ಸಂಸ್ಥಾಪಕ ಸಂಪಾದಕರಾದ ದಿವಂಗತ ರಾಜಶೇಖರ ಅವರ ೬ನೇ ವರ್ಷದ ಪುಣ್ಯಸ್ಮರಣಾರ್ಥ ಸೇವಾಭೂಷಣ ಪ್ರಶಸ್ತಿ ನೀಡಲಾಗುತ್ತಿದೆ.
ಇತಿಹಾಸ ತಜ್ಞ ಪ್ರೊ.ಪಿ.ವಿ.ನಂಜರಾಜ ಆರಸ್‌ ಹಾಗೂ ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್‌ ಅವರನ್ನು ಆಯ್ಕೆ ಮಾಡಲಾಗಿದೆ. ನವೆಂಬರ್‌.೩೦ರಂದು ಕಲಾಮಂದಿರದ ಆವರಣದ ಕಿರುರಂಗಮಂದಿರದಲ್ಲಿ ನಡೆಯುವ ಕನ್ನಡ ಹಬ್ಬ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಅಧ್ಯಕ್ಷ ಎಚ್‌.ಎಲ್‌.ಯಮುನಾ ತಿಳಿಸಿದ್ದಾರೆ.

andolanait

Recent Posts

ಎಐ ಮನುಷ್ಯನನ್ನು ಆಳಲಾಗದು!

ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…

3 hours ago

ಭಯಗೊಳಿಸುವ ಸಿನೆಮಾ ಕಥೆ ನಿಜವಾಗುವ ಸಾಧ್ಯತೆ!

ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…

3 hours ago

‘ಎಐ’ ಅತಿ ಬಳಕೆಯ ವ್ಯಸನದ ಬಗ್ಗೆ ಎಚ್ಚರದಿಂದಿರಿ

‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…

3 hours ago

ಡೂಮರ್ಸ್ ಮತ್ತು ಬೂಮರ್ಸ್

ನಾನು ಎ.ಐ. ಅಥವಾ ಕೃತಕ  ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…

3 hours ago

ಮನುಷ್ಯನ ಬೆನ್ನೇರಿರುವ ಎಐ ಬೇತಾಳ

ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…

3 hours ago

ವಂದೇ ಮಾತರಂ: ದೇಶಪ್ರೇಮ-ಬಹುತ್ವದ ಭಿನ್ನ ವ್ಯಾಖ್ಯಾನ

೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…

3 hours ago