ಜಿಲ್ಲೆಗಳು

ಜಿ.ಪಿ.ಸತೀಶ್‌ಗೆ ಪ್ರಧಾನಿ ಮೋದಿ ಪ್ರಶಂಸಾ ಪತ್ರ

ಮೈಸೂರು: ನಗರದ ವಿ.ವಿ.ಮೊಹಲ್ಲಾ ನಿವಾಸಿ, ಸಮಾಜ ಸೇವಕರಾದ ಜಿ.ಪಿ.ಸತೀಶ್ ಅವರ ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳ ಸೇವೆ ಗುರುತಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನಾ ಪತ್ರ ಬರೆದಿದ್ದಾರೆ. ಕರ್ತವ್ಯ ಕಾಲವೇ ಅಮೃತ ಘಳಿಗೆ, ಭೂತ ಕಾಲವು ಪರಿಮಿತವಾದುದು, ಭವಿಷ್ಯ ಕಾಲ ಅಪರಿಮಿತವಾದುದು, ರಾಷ್ಟ್ರ ಯಾವಾಗಲೂ ಮೊದಲು ನಿಮ್ಮ ಪ್ರಯತ್ನಗಳು ನಮ್ಮ ರಾಷ್ಟ್ರ ಮತ್ತು ಪ್ರಗತಿಯನ್ನು ಪ್ರಜ್ವಲಿಸುವತ್ತ ನಿರಂತರವಾಗಿರಲಿ ಎಂದು ಪತ್ರದಲ್ಲಿ ಹಾರೈಸಿದ್ದಾರೆ.

೨೦೨೩ನೇ ವರ್ಷವು ಸಕಾರಾತ್ಮಕ ಬದಲಾವಣೆಗಳು, ಗುರಿ ಮತ್ತು ಯಶಸ್ಸಿನ ಮರೆಯಲಾಗದ ವರ್ಷವಾಗಿರಲೆಂದು ತಮ್ಮ ಶುಭ ಸಂದೇಶದಲ್ಲಿ ತಿಳಿಸಿದ್ದಾರೆ. ಸತೀಶ್ ಅವರು ಈ ಹಿಂದೆ ಸುಮಾರು ೨೦ ವರ್ಷಗಳಿಗೂ ಹೆಚ್ಚು ಕಾಲ ನಗರದ ಲ್ಯಾನ್ಸ್‌ಡೌನ್ ಕಟ್ಟಡದಲ್ಲಿ ಬೆರಳಚ್ಚುಗಾರರಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

andolanait

Recent Posts

ಹುಲಿಕಲ್ ಘಾಟ್‌ನಲ್ಲಿ ಗುಡ್ಡ ಕುಸಿತ ; ಮೂವರು ಕಾರ್ಮಿಕರು ಸಾವು.

ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಮತ್ತು ತಡೆಗೋಡೆ ದುರಸ್ತಿ ಕಾಮಗಾರಿ ನಡೆಯುತ್ತಿರುವಾಗ…

33 mins ago

ಇಂದಿನಿಂದ ಟೋಲ್‌ಗಳಲ್ಲಿ ಕ್ಯಾಷ್‌ ಇಲ್ಲ ; ಡಿಜಿಟಲ್‌ ಪಾವತಿ ಮಾತ್ರ.

ಬೆಂಗಳೂರು : ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ನಿರ್ಧಾರದಂತೆ, ಇಂದಿನಿಂದ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು…

2 hours ago

ಓದುಗರ ಪತ್ರ: ಫಲಪ್ರದವಾಗಲಿ ಮಾತುಕತೆ!

ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…

5 hours ago

ಓದುಗರ ಪತ್ರ: ಆಟೋ ಗ್ಯಾಸ್ ಅಭಾವ ಕೃತಕವೋ? ನೈಜವೋ?

ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು  ಕೆಜಿಗೆ ರೂ. ೮೯ ಇದ್ದ  ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…

5 hours ago

ಓದುಗರ ಪತ್ರ: ಯುದ್ಧ ಪೂರ್ಣ ನಿಲ್ಲಲಿ, ಶಾಂತಿ ನೆಲೆಸಲಿ

ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ   ಅಲ್ಪ ವಿರಾಮವನ್ನು ಘೋಷಿಸಲಾಗಿದೆ.  ಈ  ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…

5 hours ago

ಓದುಗರ ಪತ್ರ: ಆರೋಗ್ಯ ಕೇಂದ್ರಕ್ಕೆ ಆಂಬ್ಯುಲೆನ್ಸ್  ಸೌಲಭ್ಯ ಕಲ್ಪಿಸಿ

ಮೈಸೂರು ಜಿಲ್ಲೆಯ ಸರಗೂರನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲಾಗಿದ್ದರೂ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦೮ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ತುರ್ತು ಸಂದರ್ಭದಲ್ಲಿ…

5 hours ago