ಜಿಲ್ಲೆಗಳು

ಖಾಸಗಿ ಶಾಲಾ ವಾಹನ ಬೈಕ್‌ ನಡುವೆ ಡಿಕ್ಕಿ : ಸವಾರ ಸಾವು

ಮೈಸೂರು : ಖಾಸಗಿ ಶಾಲಾ ವಾಹನ ಮತ್ತು ಬೈಕ್ ಗಳ ನಡುವೆ ಅಪಘಾತ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕೃಷ್ಣರಾಜನಗರ ಪಟ್ಟಣದ ಮೈಸೂರು ಹಾಸನ ಮುಖ್ಯ ರಸ್ತೆಯ ಯಮಹ ಶೋರೂಮ್ ಮುಂಭಾಗದ  ಖಾಸಗಿ ವಿದ್ಯಾಸಂಸ್ಥೆಯ ಶಾಲಾ ವಾಹನ ಮತ್ತು ಬೈಕುಗಳ ನಡುವೆ ಅಪಘಾತ ಸಂಭವಿಸಿದೆ.

ಹೊಸೂರು ಗ್ರಾಮದ ಸುಬ್ಬರಾಜು ಎಂಬುವರ ಪುತ್ರ ಸಂತೋಷ್ ಕುಮಾರ್ ಎಂಬಾತ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾರೆ ಅವರನ್ನು ಪಟ್ಟಣದ ವಿಸ್ಮಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಈ ಪ್ರಕರಣ ಕೃಷ್ಣರಾಜನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

andolanait

Recent Posts

ಅನಾರೋಗ್ಯ ಪೀಡಿತ ಮಹಿಳೆ ಕುಟುಂಬಕ್ಕೆ ಎಚ್.ಡಿ. ಕುಮಾರಸ್ವಾಮಿ ನೆರವು

ನಂಜನಗೂಡು : ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಹಿಳೆಯ ಕುಟುಂಬಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನೆರವು ನೀಡಿದ್ದಾರೆ. ನಂಜನಗೂಡು…

35 mins ago

ಹುಲಿಕಲ್ ಘಾಟ್‌ನಲ್ಲಿ ಗುಡ್ಡ ಕುಸಿತ ; ಮೂವರು ಕಾರ್ಮಿಕರು ಸಾವು.

ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಮತ್ತು ತಡೆಗೋಡೆ ದುರಸ್ತಿ ಕಾಮಗಾರಿ ನಡೆಯುತ್ತಿರುವಾಗ…

2 hours ago

ಇಂದಿನಿಂದ ಟೋಲ್‌ಗಳಲ್ಲಿ ಕ್ಯಾಷ್‌ ಇಲ್ಲ ; ಡಿಜಿಟಲ್‌ ಪಾವತಿ ಮಾತ್ರ.

ಬೆಂಗಳೂರು : ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ನಿರ್ಧಾರದಂತೆ, ಇಂದಿನಿಂದ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು…

3 hours ago

ಓದುಗರ ಪತ್ರ: ಫಲಪ್ರದವಾಗಲಿ ಮಾತುಕತೆ!

ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…

6 hours ago

ಓದುಗರ ಪತ್ರ: ಆಟೋ ಗ್ಯಾಸ್ ಅಭಾವ ಕೃತಕವೋ? ನೈಜವೋ?

ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು  ಕೆಜಿಗೆ ರೂ. ೮೯ ಇದ್ದ  ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…

6 hours ago

ಓದುಗರ ಪತ್ರ: ಯುದ್ಧ ಪೂರ್ಣ ನಿಲ್ಲಲಿ, ಶಾಂತಿ ನೆಲೆಸಲಿ

ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ   ಅಲ್ಪ ವಿರಾಮವನ್ನು ಘೋಷಿಸಲಾಗಿದೆ.  ಈ  ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…

6 hours ago