ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಹಂಗಾಮಿ ಕುಲಪತಿಯಾಗಿ ಪ್ರೊ.ಎಚ್.ರಾಜಶೇಖರ್ ಅಧಿಕಾರ ಸ್ವೀಕರಿಸಿದರು.
ನಿರ್ಗಮಿತ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರು ಹೂಗುಚ್ಛ ನೀಡುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು. ರಾಜ್ಯಪಾಲರ ಕಚೇರಿ ಮತ್ತು ಉನ್ನತ ಶಿಕ್ಷಣ ಇಲಾಖೆಯ ಕಚೇರಿಯಿಂದ ಬಂದಿದ್ದ ಕಡತಗಳಿಗೆ ಸಹಿ ಹಾಕಿ ವಿದ್ಯುಕ್ತವಾಗಿ ಅಧಿಕಾರ ವಹಿಸಿಕೊಂಡರು. ಕುಲಸಚಿವ ಆರ್.ಶಿವಪ್ಪ,ಕಾಲೇಜು ಶಿಕ್ಷಣ ಮಂಡಳಿ ನಿರ್ದೇಶಕ ಪ್ರೊ.ಎನ್.ಎಸ್.ಲೋಕನಾಥ್, ಸಿಂಡಿಕೇಟ್ ಸದಸ್ಯ ನಿಂಗರಾಜ್ ಗೌಡ ಇನ್ನಿತರರು ಹಾಜರಿದ್ದರು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರದ ಉಡುತೊರೆ ಹಳ್ಳ ಏತ ನೀರಾವರಿ ಯೋಜನೆಯ 490…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯೆ 17ನೇ ರಾಜ್ಯ ಬಜೆಟ್ ಅನ್ನು ಮಂಡನೆ ಮಾಡಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನ ಸಂಚಾರ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ವಿವಿಧ ಇಲಾಖೆಗಳಿಗೆ ಭರ್ಜರಿ ಅನುದಾನ ಹಂಚಿಕೆ ಮಾಡಲಾಗಿದೆ. ಶಿಕ್ಷಣ ಇಲಾಖೆಗೆ…
ಬೆಂಗಳೂರು: ಸಾಂಸ್ಕೃತಿಕ ನಗರಿ ಮೈಸೂರನ್ನು ಕರ್ನಾಟಕದ ಎರಡನೇ ಅತಿದೊಡ್ಡ ಐಟಿ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. 17ನೇ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯ 17ನೇ ರಾಜ್ಯ ಬಜೆಟ್‌ನ್ನು ಮಂಡನೆ ಮಾಡಿದ್ದಾರೆ. ಬಜೆಟ್‌ನಲ್ಲಿ ಮದ್ಯಪ್ರಿಯರಿಗೆ ಶಾಕ್ ಕೊಟ್ಟ ಸಿಎಂ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯ 17ನೇ ಬಜೆಟ್ ಅನ್ನು ಮಂಡಿಸಿದರು. ವಿಧಾನಸೌಧದಲ್ಲಿ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು,…