ಜಿಲ್ಲೆಗಳು

ದ್ವಿತೀಯ ಪಿಯು. ವಿದ್ಯಾರ್ಥಿ ನೇಣಿಗೆ ಶರಣು

ಮೈಸೂರು: ಪಡುವಾರಹಳ್ಳಿಯ ಸಿಗ್ನಲ್ ಬಳಿ ಇರುವ ಬಿಜಿಎಸ್ ವಿದ್ಯಾರ್ಥಿನಿಲಯದ ಕೋಣೆಯಲ್ಲಿ ವಿದ್ಯಾರ್ಥಿಯೊಬ್ಬರು ಸಾವಿಗೆ ಮಾಡಿಕೊಂಡಿದ್ದಾರೆ.
ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ದೀಕ್ಷಿತ್(೧೭) ಆತ್ಮಹತ್ಯೆಗೆ ಶರಣಾದವರು. ಇವರು ಕುವೆಂಪುನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಮಂಗಳವಾರ ಸಂಜೆ ಹಾಸ್ಟೆಲ್ನ ಕೋಣೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳಿಕ ರಾತ್ರಿ 10 ಗಂಟೆ ಸುಮಾರಿಗೆ ಈ ವಿಷಯ ಗೊತ್ತಾಗಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಅಲ್ಲದೆ, ಕುಟುಂಬಸ್ಥರು ಹಾಸ್ಟೆಲ್ ಮುಂದೆ ಜಮಾಯಿಸಿದ್ದರು. ಆತ್ಮಹತ್ಯೆಗೆ ಕಾರಣ ಇನ್ನು ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಈ ಸಂಬಂಧ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

andolanait

Recent Posts

ಸಿದ್ದರಾಮಯ್ಯ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದ್ದಾರೆ: ಸಚಿವ ಪರಮೇಶ್ವರ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯ-ಕೇಂದ್ರ ಸಚಿವ ಕುಮಾರಸ್ವಾಮಿ ನಡುವಿನ ಜಟಾಪಟಿಯಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿಲುವುಗಳನ್ನು ಸಚಿವ ಪರಮೇಶ್ವರ್‌…

10 mins ago

ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ: ಸಿಎಂ ಸಿದ್ದರಾಮಯ್ಯ

ಕಾರವಾರ: ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಬಡ ಹಾಗೂ ಸಾಮಾನ್ಯ ಜನರಿಗೆ ಕೈಗೆಟಕುವ ದರದಲ್ಲಿ ವೈದ್ಯಕೀಯ ಸೌಲಭ್ಯ ಒದಗಿಸಲು ಸೂಪರ್‌ ಸ್ಪೆಷಾಲಿಟಿ…

40 mins ago

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್‌

ಬೆಂಗಳೂರು: ಮೈಸೂರು ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ. ಪವಿತ್ರಾ ಎಂಬ…

1 hour ago

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಸದ್ಯಕ್ಕೆ ಬಸ್‌ ಟಿಕೆಟ್‌ ದರ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ…

2 hours ago

ಹಾಸನ| ರಸ್ತೆಯಲ್ಲಿ ಹಂಪ್ಸ್‌ ಕಾಣದೇ ದುರಂತ: ಸ್ಕೂಟರ್‌ನಿಂದ ಬಿದ್ದು ಯುವತಿ ಸಾವು

ಹಾಸನ: ರಸ್ತೆಯಲ್ಲಿ ಹಂಪ್ಸ್‌ ಕಾಣದೇ ದುರಂತ ಸಂಭವಿಸಿದ್ದು, ಸ್ಕೂಟರ್‌ನಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ…

2 hours ago

ಮಾನನಷ್ಟ ಪ್ರಕರಣಗಳಲ್ಲಿ ಮೂಗುತೂರಿಸುವ ಅಧಿಕಾರ ಪೊಲೀಸರಿಗಿಲ್ಲ!

ಪಿ.ಜೆ.ರಾಘವೇಂದ್ರ, ನ್ಯಾಯವಾದಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಮುಡಾ ಮಾಜಿ…

5 hours ago