ಜಿಲ್ಲೆಗಳು

150 ಕ್ವಿಂಟಲ್‌ ರಾಗಿ ಪತ್ತೆ

ಮೈಸೂರು: ವಿಶ್ವೇಶ್ವರಯ್ಯ ನಗರದ ಕೈಗಾರಿಕಾ ಬಡಾವಣೆಯ ವಿನಾಯಕ ಟ್ರೇಡರ್ಸ್‌ನ ಗೋದಾಮಿನಲ್ಲಿ ಪಡಿತರದ ಮೂಲಕ ವಿತರಿಸುವ 150 ಕ್ವಿಂಟಲ್‌ ರಾಗಿ ಪತ್ತೆಯಾಗಿದೆ.

ಈ ಸಂಬಂಧ ಆಹಾರ ಇಲಾಖೆಯ ಸಹಾಯಕ ನಿರ್ದೇಶಕ ವಿದ್ಯಾರಣ್ಯಪುರ ಠಾಣೆಗೆ ದೂರು ನೀಡಿದ್ದಾರೆ.

ಗೋದಾಮಿಗೆ ದಾಳಿ ಮಾಡಿದ ವೇಳೆ ಯಾವುದೇ ಬಿಲ್‌ ಇಲ್ಲದ ಲಾರಿಯಲ್ಲಿ ಶೇಖರಿಸಿಟ್ಟಿದ್ದ ರಾಗಿ ಪತ್ತೆಯಾಗಿದ್ದು, ಯಾವುದೇ ದಾಖಲೆಗಳನ್ನು ಸಲ್ಲಿಸಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

andolanait

Recent Posts

ಓದುಗರ ಪತ್ರ: ನಾಗನಹಳ್ಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರು ತಾಲ್ಲೂಕಿನ ನಾಗನಹಳ್ಳಿಯಿಂದ ಪ್ರತಿನಿತ್ಯ ಸಾರ್ವಜನಿಕರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಮೈಸೂರು ನಗರಕ್ಕೆ ತೆರಳುತ್ತಾರೆ. ಆದರೆ ನಾಗನಹಳ್ಳಿಯಿಂದ ಮೈಸೂರಿಗೆ…

1 hour ago

ಓದುಗರ ಪತ್ರ: ತಾಲ್ಲೂಕು ಕಚೇರಿ ಆವರಣದಲ್ಲಿ ಕಸ ತೆರವುಗೊಳಿಸಿ

ಮೈಸೂರಿನಲ್ಲಿ ಪಾರಂಪರಿಕತೆ ಹಾಗೂ ಆಧುನಿಕತೆಯನ್ನು ಸಮ್ಮಿಳಿಸಿಕೊಂಡು ನಿರ್ಮಿಸಲಾಗಿರುವ ತಾಲ್ಲೂಕು ಕಚೇರಿಯ ಕಟ್ಟಡದ ಆವರಣದಲ್ಲೇ ಕಸ ಸಂಗ್ರಹವಾಗಿದ್ದು, ಕೆಲಸ ಕಾರ್ಯಗಳಿಗಾಗಿ ಪ್ರತಿ…

1 hour ago

ಓದುಗರ ಪತ್ರ: ಜನಪ್ರತಿನಿಧಿಗಳು ಪ್ರಜಾಪ್ರಭುತ್ವದ ಮೌಲ್ಯವನ್ನು ಉಳಿಸಲಿ

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಶಾಸಕ, ಹುಬ್ಬಳ್ಳಿಯ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಶಿವರಾಜಕುಮಾರ್-‘ಆನಂದ್’೪೦ರ ವೇಳೆ-ಆ ದಿನಗಳ ನೆನಪು

ಕಳೆದವಾರ, ಫೆಬ್ರವರಿ ೧೯, ಶಿವರಾಜಕುಮಾರ್ ಅಭಿನಯದ ‘ಆನಂದ್’ ಚಿತ್ರ ಸೆಟ್ಟೇರಿ ೪೦ ವರ್ಷ. ಅಭಿಮಾನಿಗಳು ಈ ನೆನಪಿನ ಸಂಭ್ರಮವನ್ನು ಆಚರಿಸಿದರು.…

1 hour ago

ಸಫಾರಿ ಪುನಾರಂಭಕ್ಕೆ ಸಾರ್ವಜನಿಕರ ಮಿಶ್ರ ಪ್ರತಿಕ್ರಿಯೆ

ಮಾನವ-ವನ್ಯಜೀವಿ ಸಂಘರ್ಷ ತಾರಕಕ್ಕೇರಿದ ಹಿನ್ನೆಲೆಯಲ್ಲಿ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಳೆದ ನವೆಂಬರ್ ತಿಂಗಳಲ್ಲಿ ತಾತ್ಕಾಲಿಕವಾಗಿ…

1 hour ago

ಕುಶಾಲನಗರ: ಕೆಎಸ್‌ಆರ್‌ಟಿಸಿ ಡಿಪೋ ಕಾಮಗಾರಿ ಚುರುಕು

ಪುನೀತ್ ಮಡಿಕೇರಿ ಒಟ್ಟು ೮ ಕೋಟಿ ರೂ. ಮೊತ್ತದ ಯೋಜನೆ; ಸಾರಿಗೆ ಸಮಸ್ಯೆಗಳಿಗೆ ಸಿಗಲಿದೆ ಪರಿಹಾರ  ಮಡಿಕೇರಿ: ಕುಶಾಲನಗರದ ಬಹು…

1 hour ago