Light
Dark

ಚಾ.ನಗರ : ವ್ಯಾಪಕ ಮಳೆ ; ಶಾಲೆ, ಕಾಲೇಜುಗಳಿಗೆ ರಜೆ

ಚಾಮರಾಜನಗರ : ಜಿಲ್ಲಾದ್ಯಂತ ಬೆಳಗ್ಗೆಯಿಂದ ಧಾರಾಕಾರ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಸೋಮವಾಯ ಜಿಲ್ಲೆಯಲ್ಲಿನ ಎಲ್ಲ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.

ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು, ಪದವಿ ಪೂರ್ವ, ಪದವಿ ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಿದ್ದಾರೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ