Mysore
21
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

ಗೋಪಾಲಸ್ವಾಮಿ ಬೆಟ್ಟಕ್ಕೆ ಸಂಚಾರ ಸ್ಥಗಿತ

ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ದ ದೇವಾಲಯ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಸತತವಾದ ಮಳೆಯಿಂದಾಗಿ ರಸ್ತೆಗಳಲ್ಲಿ ಕೊರೆತೆ ಉಂಟಾಗಿರುವ ಕಾರಣ ಸದ್ಯಕ್ಕೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಕಳೆದ ನಾಲ್ಕೈದು ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆಗಳಲ್ಲಿ ಕೊರೆತ ಉಂಟಾಗಿದೆ. ಮುಂಜಾಗ್ರತಾ ಕ್ರಮವಾಗಿ ಯಾವುದೇ ಅನಾಹುತಗಳು ನಡೆಯದಂತೆ ಸಂಚಾರವನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ.

 .

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!