ಜಿಲ್ಲೆಗಳು

ನಂಜನಗೂಡು : ಮಳೆಗೆ ಮನೆ ಕುಸಿತ ; ಶೌಚಾಲಯದಲ್ಲೇ ಮಹಿಳೆ ವಾಸ

ಮೈಸೂರು : ಸತತವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಮನೆಯು ಕುಸಿತಗೊಂಡಿದ್ದು ಮನೆಯಲ್ಲಿ ವಾಸವಿದ್ದ ಮಹಿಳೆ ಆಶ್ರಯಕ್ಕಾಗಿ ಶೌಚಾಲಯವನ್ನೇ ವಾಸಿಸುತ್ತಿರುವ ಘಟನೆ ನಂಜನಗೂಡು ತಾಲ್ಲೂಕಿನ ಹೆಡತಲೆ  ಗ್ರಾಮದಲ್ಲಿ ಕಂಡುಬಂದಿದೆ.

ಗ್ರಾಮದ ನಿವಾಸಿ ಸಿದ್ದಮ್ಮ ಎಂಬುವವರೇ ಮನೆ ಕಳೆದುಕೊಂಡು ಶೌಚಾಲಯದಲ್ಲಿ ವಾಸ ಮಾಡುತ್ತಿದ್ದವರು. ಈ ವಿಷಯ ತಿಳಿದು ಸ್ಥಳಕ್ಕೆ ಅಲ್ಲಿ ಸ್ಥಳೀಯ ತಹಶೀಲ್ದಾರ್‌ ಶಿವಮೂರ್ತಿ ಅವರು ಭೇಟಿ ನೀಡಿ ಮನೆ ನಿರ್ಮಾಣಕ್ಕಾಗಿ ಸರ್ಕಾರದಿಂದ 5 ಲಕ್ಷಗಳ ಪರಿಹಾರವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಅಗತ್ಯ ವಸ್ತುಗಳ ಖರೀದಿಗಾಗಿ 10.ಸಾವಿರ ರೂಗಳ ಚೆಕ್‌ ಅನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.

ನಾಳೆ ಸದ್ಯದ ಮಟ್ಟಿಗೆ ತಾತ್ಕಾಲಿಕವಾಗಿ 95.000 ರೂ ಮೊತ್ತದ ಚೆಕ್‌ ನೀಡಲಾಗುವುದು ಎಂದು ಹೇಳಿದ್ದಾರೆ. ಕೂಡಲೇ ಅವರ ಸಮಸ್ಯೆಯನ್ನು ಬಗೆಹರಿಸಿ ಮನೆ ನುರ್ಮಾಣ ಮಾಡಿಕೊಡಬೇಕೆಂದು ಅಲ್ಲಿಯ ರೈತ ಮುಖಂಡ ವಿದ್ಯಾಸಾಗರ್‌ ಅವರು ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

andolanait

Recent Posts

ಎಐ ಮನುಷ್ಯನನ್ನು ಆಳಲಾಗದು!

ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…

2 hours ago

ಭಯಗೊಳಿಸುವ ಸಿನೆಮಾ ಕಥೆ ನಿಜವಾಗುವ ಸಾಧ್ಯತೆ!

ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…

2 hours ago

‘ಎಐ’ ಅತಿ ಬಳಕೆಯ ವ್ಯಸನದ ಬಗ್ಗೆ ಎಚ್ಚರದಿಂದಿರಿ

‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…

2 hours ago

ಡೂಮರ್ಸ್ ಮತ್ತು ಬೂಮರ್ಸ್

ನಾನು ಎ.ಐ. ಅಥವಾ ಕೃತಕ  ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…

2 hours ago

ಮನುಷ್ಯನ ಬೆನ್ನೇರಿರುವ ಎಐ ಬೇತಾಳ

ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…

2 hours ago

ವಂದೇ ಮಾತರಂ: ದೇಶಪ್ರೇಮ-ಬಹುತ್ವದ ಭಿನ್ನ ವ್ಯಾಖ್ಯಾನ

೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…

2 hours ago