ಮೈಸೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಅಪಮಾನ ಮಾಡಿರುವ ಹಿನ್ನೆಲೆ. ನಾನು ಖಂಡಿಸಿ ರಾಕೇಶ್ ಪಾಪಣ್ಣ ಅವರ ಮೈಸೂರಿನ ಮನೆ ಮುಂದೆ ಅಪ್ಪು ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ.
ರಾಕೇಶ್ ಪಾಪಣ್ಣ ಅವರ ಸಂಬಂಧಿ ಪುಟ್ಟ ಎಂಬಾತನಿಂದ ನಿಂದನೆ ಮಾಡಲಾಗಿದ್ದು ಕೂಡಲೇ ಆತನನ್ನು ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.
ಗುಂಡ್ಲುಪೇಟೆ: ಪಂಚ ಗ್ಯಾರಂಟಿಗಳ ಘೋಷಣೆಯೊಂದಿಗೆ ಅಧಿಕಾರಕ್ಕೇರಿದ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಸಂಪೂರ್ಣವಾಗಿ ಕುಸಿದಿದೆ. ಈ ನಡುವೆ ಗ್ಯಾರಂಟಿಗಳಿಂದ ಸರ್ಕಾರಕ್ಕೆ…
ಇಸ್ರೇಲ್: ಭಾರತ ಮತ್ತು ಇಸ್ರೇಲ್ ನಡುವಿನ ಕಾರ್ಯತಂತ್ರದ ಸಂಬಂಧಗಳನ್ನು ಬಲಪಡಿಸುವಲ್ಲಿ ಅಸಾಧಾರಣ ಕೊಡುಗೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ…
ಉದಯಪುರ: ಉದಯಪುರದ ಅರಮನೆಯಲ್ಲಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಳಿಗ್ಗೆ…
ಮೈಸೂರು: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ…
ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…
ದೇಶಕ್ಕೇ ಮಾದರಿಯಾಗಿರುವ ಮೈಸೂರನ್ನು ನಿರ್ಮಿಸಿದ ಮೈಸೂರು ಸಂಸ್ಥಾನದ ಮಹಾರಾಜರುಗಳು ಅನುಸರಿಸಿದ ಯೋಜನೆಗಳ ಮಾದರಿಯಲ್ಲೇ, ಗ್ರೇಟರ್ ಮೈಸೂರನ್ನು ನಿರ್ಮಾಣ ಮಾಡಬೇಕು ಎಂದು…