ಜಿಲ್ಲೆಗಳು

ಸತತ ಮಳೆ : ರಂಗನತಿಟ್ಟು ಪಕ್ಷಿಧಾಮದ ದೋಣಿ ವಿಹಾರ ಸಂಪೂರ್ಣ ಬಂದ್‌

ಮಂಡ್ಯ : ಸತತವಾಗಿ ಸುರಿದ ಮಳೆಯಿಂದಾಗಿ ಕೆ.ಆರ್‌.ಎಸ್‌  ಅಣೆಕಟ್ಟೆಯ ನೀರಿನ ಮಟ್ಟ ಏರಿಕೆಯಾಗಿದ್ದು ನೀರಿನ ಮಟ್ಟ ಹೆಚ್ಚಾಗಿದೆ.

:124.38,  ಒಳಹರಿವು : 68586, ಹೊರಹರಿವು :80161 ಹೊರಹರಿವು ಇದ್ದು ನೀರು ಹೆಚ್ಚಾಗುತ್ತಿರುವುದರಿಂದ ರಂಗನತಿಟ್ಟು ಪಕ್ಷಿಧಾಮಕ್ಕೆ ದೋಣಿ ವಿಹಾರವು ಸಂಪೂರ್ಣ ಮುಚ್ಚಲಾಗಿದೆ.

ಈ ಹಿಂದೆಯೂ ಕೂಡ ಕಾವೇರಿ ನದಿಯು ಉಕ್ಕಿ ಹರಿಯುತ್ತಿದ್ದ ಪರಿಣಾಮ, ಸಾರ್ವಜನಿಕರ  ಹಿತದೃಷ್ಟಿಯಿಂದಾಗಿ  ನಾಳೆ ಜುಲೈ 11 ಮತ್ತು 12 ರವರೆಗೆ ಪಕ್ಷಿಧಾಮಕ್ಕೆ ತಾತ್ಕಾಲಿಕವಾಗಿ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು.

ಇದೀಗ ಹೆಚ್ಚು ನೀರು ಹರಿದು ಹೋಗುತ್ತಿರುವ ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಪಕ್ಷಿಧಾಮಕ್ಕೆ ವಿಹಾರವನ್ನು ನಿರ್ಬಂಧ ಮಾಡಲಾಗಿದೆ.

andolanait

Recent Posts

ಮತ್ತೆ ಬೆದರಿಕೆ ಒಡ್ಡಿದ ಟ್ರಂಪ್‌ ; ಕ್ಯಾರೆ ಎನ್ನದ ಇರಾನ್‌

ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…

2 hours ago

ಶರಣ್ಯ ಸುರಕ್ಷಿತ ; ಅಧಿಕಾರಿ, ಸಿಬ್ಬಂದಿ, ಬುಡಕಟ್ಟು ಜನರಿಗೆ ಅಭಿನಂದನೆ ಸಲ್ಲಿಸಿದ ಖಂಡ್ರೆ

ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…

2 hours ago

KSOU | ಕುಲಸಚಿವೆಯಾಗಿ ಕೆಎಎಸ್‌ ಅಧಿಕಾರಿ ಕುಸುಮಾಕುಮಾರಿ ನೇಮಕ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…

3 hours ago

ಏ.9ರವರೆಗೆ ರಾಜ್ಯಾದ್ಯಂತ ಯಲ್ಲೋ ಅಲರ್ಟ್, ಮಳೆ ಮುನ್ಸೂಚನೆ

ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…

3 hours ago

ಕಾಂತರಾಜು-ಹೆಗಡೆ ವರದಿಗಳು ಇನ್ನೂ ಸ್ಟೋರೇಜ್‌ನಲ್ಲೇ ಏಕಿದೆ? ; ಕುಮಾರಸ್ವಾಮಿ ಪ್ರಶ್ನೆ

ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…

3 hours ago

ಅಹಿಂದ ಹತ್ತಿಕ್ಕುತ್ತಿರುವ ಸಿದ್ದರಾಮಯ್ಯ : ಕುಮಾರಸ್ವಾಮಿ ಆರೋಪ

ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…

4 hours ago