ಮೈಸೂರು : ಕನ್ನಡ ರಾಜ್ಯೋತ್ಸವ ಅಂಗವಾಗಿ ರಾಧಾ ಕೃಷ್ಣಾ ಯಾದವ (ಗೊಲ್ಲ )ಸಂಘ ದಿಂದ ಬೆಳ್ಳಿ ಕಟ್ಟೇ ಕನ್ನಡ ಸಂಘ ದ ಅಧ್ಯಕ್ಷರು ಆದ ರವಿಕುಮಾರ್ ರವರನ್ನು ಸನ್ಮಾನಿಸಲಾಯಿತು ಚಿತ್ರದಲ್ಲಿ, ಅಧ್ಯಕ್ಷರು ಎ ಎಸ್ ಕೆ, ಯಾದವ್, ಪ್ರಧಾನ ಕಾರ್ಯದರ್ಶಿ, ಅರುಣ್, ಮೋಹನ್, ತಿಲಕ್,ಸತ್ಯಪ್ಪಾ, ಇತರರು ಇದ್ದರು.
ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…
ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್‌ಕಾಂಗ್‌ಗೆ ಬಂದಾಗ…
ಡಾ.ಮೈಸೂರು ಉಮೇಶ್ ಹತ್ತಾರು ಜನಪದ ಕಾವ್ಯ, ನೂರಾರು ತತ್ವಪದ ಮತ್ತು ಭಜನೆ ಪದಗಳನ್ನು ಹಾಡುವ ಅಂಕಪ್ಪ ಈ ನೆಲದ ಸಂಪತ್ತು …
ನವೀನ್ ಡಿಸೋಜ ಮಡಿಕೇರಿ-ಮಂಗಳೂರು ಹೆದ್ದಾರಿಯ ಈ ಪ್ರದೇಶ ಈಗ ಸುರಕ್ಷಿತ ೧೧ ಸೂಕ್ಷ್ಮ ಪ್ರದೇಶಗಳಲ್ಲಿ ತಡೆಗೋಡೆ ಕಾಮಗಾರಿ ಪ್ರಗತಿಯಲ್ಲಿ ಮಡಿಕೇರಿ:…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯಸಭೆ, ರಾಜ್ಯ ವಿಧಾನ ಪರಿಷತ್ ಚುನಾವಣೆ ಮುಗಿಯುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದ್ದು, ಮೈಸೂರು ಭಾಗದ…
ಸಂದರ್ಶನ: ಶ್ರೀಧರ್ ಆರ್ ಭಟ್ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ಮೈಸೂರು: ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವಾರು ಸವಾಲುಗಳಿವೆ. ಸಚಿವನಾಗಿ…