ಚಾಮರಾಜನಗರ: ಜಿಲ್ಲಾ ಬುಡಕಟ್ಟು ಗಿರಿಜನ ಅಭಿವೃದ್ದಿ ಸಂಘದಿಂದ ಆದಿವಾಸಿ ನಾಯಕ ಬಿರ್ಸಾ ಮುಂಡಾ ಅವರ ೧೪೮ನೇ ಜಯಂತಿಯನ್ನು ಇಲ್ಲಿನ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ನ.೧೫ರಂದು ಹಮ್ಮಿಕೊಳ್ಳಲಾಗಿದೆ.
ಅರಣ್ಯವಾಸಿಗಳಿಗೆ ಒಳಮೀಸಲಾತಿ ನೀಡಬೇಕು, ಮಲೆಮಹದೇಶ್ವರ ವನ್ಯಜೀವಿ ಧಾಮವನ್ನು ಹುಲಿ ಯೋಜನೆಗಾಗಿ ಮಾಡಬಾರದು ಎಂದು ಒತ್ತಾಯಿಸಿ ಇದೇವೇಳೆ ಚಾಮರಾಜೇಶ್ವರ ಉದ್ಯಾನದಿಂದ ಜಿಲ್ಲಾಡಳಿತ ಭವನದತನಕ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ಸಂಘದ ಜಿಲ್ಲಾ ಅಧ್ಯಕ್ಷೆ ಮಾದಮ್ಮ, ಕಾರ್ಯದರ್ಶಿ ಡಾ.ಮಾದೇಗೌಡ ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕನ್ನಡ ಸಾಹಿತ್ಯ…
ಮಂಡ್ಯ: ಜಿಲ್ಲೆಯ ಕ್ಯಾತನಹಳ್ಳಿಯಲ್ಲಿ ಬರ್ಬರ ಹತ್ಯೆ ಪ್ರಕರಣದ ಪಾತಕಿ ಮೊಹಮ್ಮದ್ ಇಬ್ರಾಹಿಂ ಪೊಲೀಸರ ವಿಚಾರಣೆ ವೇಳೆ ಶಾಕಿಂಗ್ ವಿಚಾರ ಬಾಯ್ಬಿಟ್ಟಿದ್ದಾನೆ.…