ಜಿಲ್ಲೆಗಳು

ಚಾಮುಂಡಿಬೆಟ್ಟಕ್ಕೆ ವಸ್ತ್ರ ಸಂಹಿತೆ ಕಡ್ಡಾಯಗೊಳಿಸಲು ಮನವಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಅಧಿದೇವತೆ ಚಾಮುಂಡಿಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಬೇಕು ಎಂದು ಸರ್ವ ಅರ್ಜತೆ ಫೌಂಡೇಷನ್‌ನ ಸಂಸ್ಥಾಪಕರಾದ ಆರ್.ಪದ್ಮ ತಿಳಿಸಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಂಸ್ಕೃತಿಕ ನಗರಿಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಚಾಮುಂಡಿಬೆಟ್ಟಕ್ಕೆ ದಿನೇ ದಿನೇ ದೇಶ ಹಾಗೂ ಹೊರ ದೇಶಗಳಿಂದ ಲಕ್ಷಾಂತರ ಜನರು ಆಗಮಿಸುತ್ತಾರೆ. ಸಾಮಾನ್ಯ ದಿನಗಳಲ್ಲಿ 2 ಸಾವಿರ, ವಾರಾಂತ್ಯದಲ್ಲಿ 5ರಿಂದ 6 ಸಾವಿರ ಪ್ರವಾಸಿಗರು ಆಗಮಿಸಲಿದ್ದು, ನಮ್ಮ ಸಂಸ್ಕೃತಿಯನ್ನು ಪರಿಚಯಿಸುವ ಸಲುವಾಗಿ ನಿರ್ದಿಷ್ಟವಾದ ‘ಡ್ರೆಸ್ ಕೋಡ್’ ವ್ಯವಸ್ಥೆ ಮಾಡಬೇಕು. ಅದರಲ್ಲಿಯೂ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸುವ ಆದೇಶವನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಫೌಂಡೇಷನ್‌ನ ಸುಮಿತ್ರಾ ರಮೇಶ್, ಪಿ.ಪದ್ಮಾ, ನಾಗಭೂಷಣ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

andolanait

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

31 mins ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

53 mins ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

2 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

2 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

3 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

6 hours ago