Mysore
17
few clouds

Social Media

ಸೋಮವಾರ, 29 ಡಿಸೆಂಬರ್ 2025
Light
Dark

ನಿವೃತ್ತ ತಹಶೀಲ್ದಾರ್ ಕೆ ರಾಜಗೋಪಾಲ್ ಇನ್ನಿಲ್ಲ

ಮೈಸೂರು : ನಿವೃತ್ತ ತಹಶೀಲ್ದಾರ್ ಕೆ ರಾಜುಗೋಪಾಲ್ ಅವರು ಇಂದು ನಿಧನರಾಗಿದ್ದಾರೆ.

ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಸರಸ್ವತಿಪುರಂ ನಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಇವರು ಸರಸ್ವತಿ ನಿಲಯದ ನಿರ್ದೇಶಕರಾಗಿಯೂ ಕೂಡ ಕಾರ್ಯನಿರ್ವಹಿಸಿದ್ದರು.

ಮೃತರು ಮಗಳು ಅನುಸೂಯ, ಐಎಎಸ್ ಅಧಿಕಾರಿ ಕೆ ಆರ್ ರಾಮಕೃಷ್ಣ, ಸೊಸೆ ಡಾ. ಮೀರಾ ಮೂರ್ತಿ, ಸೇರಿದಂತೆ ಅನೇಕ ಬಂಧು ಬಾಂಧವರನ್ನು ಅಗಲಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!