ಮೈಸೂರು : ಅಳಿವಿನಂಚಿನಲ್ಲಿರುವ ಮನುಷ್ಯ ಜಾತಿಯ ಪ್ರಾಣಿ ರಿಂಗ್ ಟೈಲ್ಡ್ ಲೆಮುರ್ ಪ್ರಾಣಿಗಳಿಗಾಗಿ ಅವುಗಳ ವಾಸಕ್ಕೆ ಯೋಗ್ಯವಾದ ಮನೆ ನಿರ್ಮಾಣಕ್ಕಾಗಿ ನಗರದ ಚಾಮರಾಜೇಂದ್ರ ಮೃಗಾಲಯದಲ್ಲಿಂದು BRBNMPL ( ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈ ಲಿ ಮೈಸೂರು ಇವರ CSR ನಿಧಿಯಿಂದ ಕೊಡುಗೆಯಾಗಿ 75.00 ಲಕ್ಷಗಳನ್ನು ನೀಡಲಾಗಿದ್ದು. ಪ್ರಾಣಿಗಳ ಮನೆ ನಿರ್ಮಾಣಕ್ಕಾಗಿ ಶಂಕುಸ್ಥಾಪನೆಯನ್ನು ನೆರವೇರಿಸಲಾಯಿತು.
ರಿಂಗ್-ಟೇಲ್ಡ್ ಲೆಮರ್‌ಗಳು ನೈಋತ್ಯ ಮಡಗಾಸ್ಕರ್‌ನಲ್ಲಿ ವಾಸಿಸುತ್ತವೆ, ಉಂಗುರ ಬಾಲದ ಲೆಮೂರ್ (ಲೆಮುರ್ ಕ್ಯಾಟ್ಟಾ) IUCN ರೆಡ್ ಲಿಸ್ಟ್‌ನಲ್ಲಿ ಅಳಿವಿನಂಚಿನಲ್ಲಿರುವಂತೆ ಪಟ್ಟಿಮಾಡಲಾಗಿದೆ ಈ ಲೆಮರ್ ಒಣ ಕಾಡುಗಳು, ಸ್ಪೈನಿ ಪೊದೆಗಳು, ಮಲೆನಾಡಿನ ಕಾಡುಗಳು, ಮ್ಯಾಂಗ್ರೋವ್‌ಗಳಲ್ಲಿ ಕಂಡುಬರುತ್ತದೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…