ಜಿಲ್ಲೆಗಳು

ರಸ್ತೆ ಡಾಂಬರೀಕರಣ ಕಾಮಗಾರಿ ಪರಿಶೀಲನೆ

ಮೈಸೂರು :ಶಾಸಕ ಎಸ್.ಎ.ರಾಮದಾಸ್ ಅವರು ಇಂದು ಮೈಸೂರು ಮಹಾನಗರಪಾಲಿಕೆಯ ವಾರ್ಡ್ ೬೩ರ ಜೆ.ಪಿ.ನಗರದ ಲಾಸ್ಟ್ ಬಸ್ ಸ್ಟಾಪ್‌ನಿಂದ ನವೋದಯ ಬಡಾವಣೆಯ ಮೂಲಕ ದಡದಹಳ್ಳಿ ಮಾರ್ಗವಾಗಿ ಸಂಚರಿಸುವ ಮುಖ್ಯರಸ್ತೆಯ ಡಾಂಬರೀಕರಣ ಕಾಮಗಾರಿಯನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ನಗರಪಾಲಿಕೆ ಸದಸ್ಯರಾದ ಶಾರದಮ್ಮ, ಮುಖಂಡರಾದ ಈಶ್ವರ್, ನಾಗೇಂದ್ರ,ಶ್ರೀನಿವಾಸ್,ದೇವರಾಜೇಗೌಡ, ಅಕ್ಷಯ್, ರವಿ,ರೇಣುಕಾ, ರೇವತಿ,ನಂದೀಶ್, ರಾಜೀವ್, ರಾಜು, ಶ್ಯಾಮ್, ಇಂಜಿನಿಯರ್ ಜಗದೀಶ್ ಇನ್ನಿತರರು ಹಾಜರಿದ್ದರು.

andolanait

Recent Posts

ಜೋಳದ ಫಸಲು ಕಾಯುವ ವೇಳೆ ಕಾಡಾನೆ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿ ಜೋಳದ ಪಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ…

45 mins ago

ಓದುಗರ ಪತ್ರ: ಸ್ವಾಗತಾರ್ಹ ತೀರ್ಪು!

ಅಧಿಕ ಸುಂಕ ಹೇರಿಕೆ ಚಟ ಬ್ರಹ್ಮಾಸ್ತ್ರವಾಗಿತ್ತು ಟ್ರಂಪಣ್ಣನಿಗೆ ವಿವಿಧ ದೇಶಗಳನು ನಿಯಂತ್ರಿಸಲು! ಆದರೀಗ ರದ್ದುಗೊಳಿಸಿದೆ ಅಮೆರಿಕದ ಸುಪ್ರೀಂ ಕೋರ್ಟ್ ಅಽಕ…

51 mins ago

ಓದುಗರ ಪತ್ರ: ಮಕ್ಕಳಿಗೆ ಮೊಬೈಲ್ ನಿಷೇಧದ ಚಿಂತನೆ: ಸ್ವಾಗತಾರ್ಹ

ರಾಜ್ಯದಲ್ಲಿ ೧೬ ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿರುವುದು ಸ್ವಾಗತಾರ್ಹ.…

57 mins ago

ಓದುಗರ ಪತ್ರ: ಮಕ್ಕಳು ಅಗತ್ಯವಿರುವಷ್ಟೇ ಮೊಬೈಲ್ ಬಳಸಲಿ

ಶಾಲಾ -ಕಾಲೇಜುಗಳಲ್ಲಿ, ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಯನ್ನು ನಿಷೇಧಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರು ಹೇಳಿರುವುದು ಮಾಧ್ಯಮಗಳಲ್ಲಿ…

59 mins ago

ಓದುಗರ ಪತ್ರ: ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ಕೈಬಿಡಿ

ಮೈಸೂರಿನಲ್ಲಿ ೧೯೧೨ರಲ್ಲಿ ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ರೇಷ್ಮೆ ಉದ್ಯಮವು ಜಾಗತಿಕ ಮಟ್ಟದಲ್ಲಿ ಮೈಸೂರು ಸಿಲ್ಕ್ ಸೀರೆ…

1 hour ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಲಕ್ಷಾಂತರ ತಂಗಿಯರ ಬದುಕನ್ನು ಹೊಲಿಯುವ ‘ಟೈಲರ್ ಅಣ್ಣʼ

ತಮಿಳುನಾಡಿನ ನಾಲ್ಕೂವರೆ ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಸೆಲ್ವಕುಮಾರ್ ಹೊಲಿಗೆ ತರಬೇತಿ ಯೂಟ್ಯೂಬ್ ತೆರೆದು ಅದರಲ್ಲಿ ‘ಟೈಲರ್ ಬ್ರೋ’ ಎಂದು ಟೈಪಿಸಿದರೆ…

4 hours ago