Light
Dark

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ.ಎಸ್.ಶ್ರೀಕಂಠಸ್ವಾಮಿ ನೇಮಕ

ಮೈಸೂರು: ಇಂಡಿಯನ್ ಸೈನ್ಸ್ ಕಾಂಗ್ರೆಸ್‌ನ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮೈಸೂರು ವಿಶ್ವವಿದ್ಯಾನಿಲಯದ ಕಾಲೇಜು ಶಿಕ್ಷಣ ಮಂಡಳಿಯ ನಿರ್ದೇಶಕ ಡಾ.ಎಸ್.ಶ್ರೀಕಂಠಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ. ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಅಧೀನದಲ್ಲಿ ಬರುವ ಇಂಡಿಯನ್ ಸೈನ್ಸ್ ಕಾಂಗ್ರೆಸ್ ಸ್ವತಂತ್ರ ಮಂಡಳಿಯಾಗಿದ್ದು, ದೇಶದ ಹತ್ತು ಸದಸ್ಯರಲ್ಲಿ ಡಾ.ಎಸ್.ಶ್ರೀಕಂಠಸ್ವಾಮಿ ಒಬ್ಬರಾಗಿದ್ದು, ಪರಿಸರ ವಿಜ್ಞಾನ ಪ್ರಾಧ್ಯಾಪಕರಾಗಿದ್ದಾರೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ