ಮೈಸೂರು: ಇಂಡಿಯನ್ ಸೈನ್ಸ್ ಕಾಂಗ್ರೆಸ್‌ನ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮೈಸೂರು ವಿಶ್ವವಿದ್ಯಾನಿಲಯದ ಕಾಲೇಜು ಶಿಕ್ಷಣ ಮಂಡಳಿಯ ನಿರ್ದೇಶಕ ಡಾ.ಎಸ್.ಶ್ರೀಕಂಠಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ. ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಅಧೀನದಲ್ಲಿ ಬರುವ ಇಂಡಿಯನ್ ಸೈನ್ಸ್ ಕಾಂಗ್ರೆಸ್ ಸ್ವತಂತ್ರ ಮಂಡಳಿಯಾಗಿದ್ದು, ದೇಶದ ಹತ್ತು ಸದಸ್ಯರಲ್ಲಿ ಡಾ.ಎಸ್.ಶ್ರೀಕಂಠಸ್ವಾಮಿ ಒಬ್ಬರಾಗಿದ್ದು, ಪರಿಸರ ವಿಜ್ಞಾನ ಪ್ರಾಧ್ಯಾಪಕರಾಗಿದ್ದಾರೆ.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…