ಮೈಸೂರು : ರಾಜವಂಶಸ್ತ್ರದ ಪ್ರಮೋದ ದೇವಿ ಒಡೆಯರ್ ರನ್ನು ಇಂದು ಸಂಜೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಟಿ ಸೋಮಶೇಖರ್ ಅವರು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರತಾಪ್ ಜಿ, ಅರಮನೆ ಮಂಡಳಿ ಉಪ ನಿರ್ದೇಶಕ ಸುಬ್ರಹ್ಮಣ್ಯ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ದೊಡ್ಡ ನಾಗಯ್ಯ ಇದ್ದರು.