ಮೈಸೂರು : ಮಹಾನಗರ ಪಾಲಿಕೆ ಮತ್ತು ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದೊಂದಿಗೆ ನೇತಾಜಿ ಸರ್ಕಲ್ ರಿಂಗ್ ರಸ್ತೆ ದಟ್ಟಗಳ್ಳಿಯಲ್ಲಿ ಮೈಸೂರು ನಗರ ಹೊರವರ್ತುಲ ರಸ್ತೆಯಲ್ಲಿರುವ ವಿದ್ಯುತ್ ಕಂಬಗಳಿಗೆ ಭೂಗತ ಕೇಬಲ್ ಹಾಗೂ ಸಿಸಿಎಂಎಸ್ ವ್ಯವಸ್ಥೆಯೊಂದಿಗೆ ಎಲ್ಇಡಿ ಬೀದಿ ದೀಪಗಳನ್ನು ಅಳವಡಿಸುವ ಕಾಮಗಾರಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಟಿ. ಸೋಮಶೇಖರ್ ಅವರು ಕಾಮಗಾರಿಗಳಿಗೆ ಚಾಲನೆ ನೀಡಿದರು.