ಹನೂರು : ಮೈಸೂರು ನಟರಾಜ ಪ್ರತಿಷ್ಠಾನ ವತಿಯಿಂದ ನೀಡಲಾಗುವ ವಿಭೂಷಣ ಮೇರುಗಿರಿ ಪ್ರಶಸ್ತಿಯನ್ನು ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಂಸ್ಕೃತ ಶಿಕ್ಷಕ ಮಲ್ಲಣ್ಣ ಅವರು ಪಡೆದುಕೊಂಡಿದ್ದಾರೆ.
ತಾಲೂಕಿನ ಉದ್ದನೂರು ಗ್ರಾಮದ ಸಂಸ್ಕೃತ ಶಿಕ್ಷಕ ಮಲ್ಲಣ್ಣ ಅವರು 32 ವರ್ಷಗಳ ಕಾಲ ನಿರಂತರ ಸೇವೆಯನ್ನು ಸಲ್ಲಿಸಿದ್ದಾರಲ್ಲದೆ ನಾಲ್ಕು ವರ್ಷದಿಂದ ಮೈಸೂರು ವಲಯದ ಸಂಸ್ಕೃತ ಪಾಠ ಶಾಲೆಗಳ ವಿಷಯ ಪರೀಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜೊತೆಗೆ ವಿಭ ಸಂಸ್ಕೃತ ಪಠ್ಯಪುಸ್ತಕ ರಚನೆಯಲ್ಲಿ ಮಾರ್ಗದರ್ಶಕರಾಗಿ ಕೆಲಸ ನಿರ್ವಹಿಸಿದ್ದಾರೆ. ಇವರ ಶಿಕ್ಷಣ ಹಾಗೂ ಧಾರ್ಮಿಕ ಕ್ಷೇತ್ರದ ಸೇವೆಯನ್ನು ಮನಗಂಡು ಮೈಸೂರು ನಟರಾಜ ಪ್ರತಿಷ್ಠಾನ ವತಿಯಿಂದ ಮಂಗಳವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದ ಅಭಿನಂದನ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…