ಮೈಸೂರು: 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಇಂದು ಮೈಸೂರು ನಗರ ಪೊಲೀಸ್ ವತಿಯಿಂದ ಸಂಕಲ್ಪ ನಡಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಪಂಜಿನ ಕವಾಯಿತು ಮೈದಾನದಿಂದ ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದವರೆಗೆ ಸಂಕಲ್ಪ ನಡಿಗೆಯನ್ನು ನಡೆಸಲಾಯಿತು.
ನಡಿಗೆಯಲ್ಲಿ ಪೊಲೀಸ್ ಇಲಾಖೆಯ ಹಿರಿಯ ಸಿಬ್ಬಂದಿಗಳು ಕುದುರೆಗಳ ಮೂಲಕ ಸುವರ್ಣ ಧ್ವಜ ಹಿಡಿದು ಸಾಗಿದರು.
ಮೈಸೂರು : ಕುವೆಂಪುನಗರದ ನ್ಯೂ ಕಾಂತರಾಜ ಅರಸು ರಸ್ತೆಯಲ್ಲಿರುವ ಜನನಿಬಿಡ ಪ್ರದೇಶಗಳಾದ ಬಂದಂತಮ್ಮ ಕಾಳಮ್ಮ ದೇವಸ್ಥಾನ, ಐಗಿರಿ ಕೆಫೆ, ಸುಜ್ಹುಕಿ…
ಮೈಸೂರು : ಎಲ್ಲ ಅನುಕೂಲತೆಗಳಿದ್ದರೂ ವಿದ್ಯೆ ತಲೆಗೆ ಹತ್ತುತ್ತಿಲ್ಲ ಎನ್ನುವ ವಿದ್ಯಾರ್ಥಿಗಳ ನಡುವೆ, ಗಾರೆ ಕೆಲಸ ಮಾಡುವವರ ಪುತ್ರಿಯೊಬ್ಬರು ದ್ವಿತೀಯ…
ಮಂಜು ಕೋಟೆ ಎಚ್. ಡಿ. ಕೋಟೆ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತಾಲ್ಲೂಕಿನ ತುಂಬಸೋಗೆಯ ಎಂಎಂಕೆ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ…
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್‌ಪ್ರೆಸ್…