ಸರಗೂರು: ತಾಲ್ಲೂಕಿನ ಕಾಡಂಚಿನ ಗ್ರಾಮಗಳಾದ ಹಾದನೂರು , ಚನ್ನಗುಂಡಿ, ಚನ್ನಗುಂಡಿ ಕಾಲೋನಿ ಸೇರಿದಂತೆ ಹಲವಾರು ಗ್ರಾಮಗಳಲ್ಲು ವಾಸಿಸುವ ಸುಮಾರು 60ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ಇಂದು ಶಾಸಕ ಅನಿಲ್ ಚಿಕ್ಕಮಾದು ಅವರು ಜಮೀನು ಹಕ್ಕುಪತ್ರದ ಆದೇಶ ಪ್ರತಿಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ತಹಸಿಲ್ದಾರ್ ಚಲುವರಾಜು, ಉಪ ತಹಶೀಲ್ದಾರ್ ಸುನಿಲ್, ರಾಜಸ್ವ ನಿರೀಕ್ಷಕ ಮಜೀಬ್, ಕಂದಾಯ ಇಲಾಖೆ ಸಿಬ್ಬಂದಿ, ಗ್ರಾ.ಪಂ. ಸದಸ್ಯರಾದ ಶಿವಲಿಂಗಯ್ಯ ಯಶವಂತಪುರ, ಭಾಗ್ಯಮ್ಮ ನಾಗೇಂದ್ರ, ಚಿಕ್ಕಕ್ಯಾತ, ವೆಂಕಟರಾಮು, ಮುಖಂಡರಾದ ಅಣ್ಣಯ್ಯಸ್ವಾಮಿ,, ಮೊಳೆಯೂರು ಆನಂದ್, ಪುರದಕಟ್ಟೆ ಬಸವರಾಜು, ಮಹೇಂದ್ರಕುಮಾರ್, ಪುಟ್ಟಸ್ವಾಮಿ ಹಾದನೂರು, ಎಚ್.ಎನ್.ಸುರೇಶ್, ಬ್ರಹ್ಮದೇವಣ್ಣ, ಶಿವಲಿಂಗಪ್ಪ, ಶೇಖರ್, ಕುಮಾರ್, ದೊರೆಸ್ವಾಮಿ, ಮುಖಂಡರು ಹಾಜರಿದ್ದರು.
ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ…
ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…
ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು 377 ಪ್ರಕರಣಗಳ ಪೈಕಿ…
ಎಚ್.ಡಿ.ಕೋಟೆ: ತಾಲ್ಲೂಕಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಿಸಲು ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಕಾಡಂಚಿನ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯ ಹಮ್ಮಿಕೊಂಡಿದ್ದಾರೆ. ತಾಲ್ಲೂಕಿನ ಗಡಿಭಾಗದ…
ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ…