Mysore
24
scattered clouds

Social Media

ಗುರುವಾರ, 13 ನವೆಂಬರ್ 2025
Light
Dark

ಹಿರಿಯ ಪತ್ರಕರ್ತ ಡಾ. ಕೂಡ್ಲಿ ಗುರುರಾಜ ರವರ ಕೃತಿ ಬಿಡುಗಡೆ

ಮೈಸೂರು : ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಬೆಂಗಳೂರಿನ  ಜಯತೀರ್ಥ ಪಬ್ಲಿಕೇಷನ್ಸ್ ವತಿಯಿಂದ ಹಿರಿಯ ಪತ್ರಕರ್ತ ಡಾ. ಕೂಡ್ಲಿ ಗುರುರಾಜ ಅವರ ಕನ್ನಡ ಕೃತಿ ಇಂಗ್ಲಿಷ್ ಅನುವಾದ ಡೈನಾಮಿಕ್ಸ್ ಆಫ್ ರಿಪೋರ್ಟಿಂಗ್ ಪುಸ್ತಕವನ್ನು ಇಂದು ಮೈಸೂರು ವಿವಿ ಕುಲಪತಿ ಪ್ರೊ. ಜಿ. ಹೇಮಂತಕುಮಾರ್ ಬಿಡುಗಡೆ ಮಾಡಲಾಯಿತು. ಈ ಪುಸ್ತಕವನ್ನು ಹಿರಿಯ ಪತ್ರಕರ್ತ ವಿಜಯಕುಮಾರ್ ಪಾಟೀಲ ಈ ಕೃತಿಯನ್ನು ಇಂಗ್ಲಿಷ್ ಗೆ ಅನುವಾದಿಸಿದ್ದಾರೆ.

ಈ ಸಂದರ್ಭದಲ್ಲಿ ಅಸ್ಸಾಂನ ಸಿಲ್ ಚಾರ್ ನಲ್ಲಿರುವ ಕೇಂದ್ರೀಯ ವಿವಿ ವಿಶ್ರಾಂತ ಸಹ ಕುಲಪತಿ ಪ್ರೊ. ಕೆ. ವಿ.
ನಾಗರಾಜ್, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್. ಟಿ. ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಎಂ. ಸುಬ್ರಹ್ಮಣ್ಯ ಭಾಗವಹಿಸಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!