ಮೈಸೂರು : ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಬೆಂಗಳೂರಿನ ಜಯತೀರ್ಥ ಪಬ್ಲಿಕೇಷನ್ಸ್ ವತಿಯಿಂದ ಹಿರಿಯ ಪತ್ರಕರ್ತ ಡಾ. ಕೂಡ್ಲಿ ಗುರುರಾಜ ಅವರ ಕನ್ನಡ ಕೃತಿ ಇಂಗ್ಲಿಷ್ ಅನುವಾದ ಡೈನಾಮಿಕ್ಸ್ ಆಫ್ ರಿಪೋರ್ಟಿಂಗ್ ಪುಸ್ತಕವನ್ನು ಇಂದು ಮೈಸೂರು ವಿವಿ ಕುಲಪತಿ ಪ್ರೊ. ಜಿ. ಹೇಮಂತಕುಮಾರ್ ಬಿಡುಗಡೆ ಮಾಡಲಾಯಿತು. ಈ ಪುಸ್ತಕವನ್ನು ಹಿರಿಯ ಪತ್ರಕರ್ತ ವಿಜಯಕುಮಾರ್ ಪಾಟೀಲ ಈ ಕೃತಿಯನ್ನು ಇಂಗ್ಲಿಷ್ ಗೆ ಅನುವಾದಿಸಿದ್ದಾರೆ.
ಈ ಸಂದರ್ಭದಲ್ಲಿ ಅಸ್ಸಾಂನ ಸಿಲ್ ಚಾರ್ ನಲ್ಲಿರುವ ಕೇಂದ್ರೀಯ ವಿವಿ ವಿಶ್ರಾಂತ ಸಹ ಕುಲಪತಿ ಪ್ರೊ. ಕೆ. ವಿ.
ನಾಗರಾಜ್, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್. ಟಿ. ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಎಂ. ಸುಬ್ರಹ್ಮಣ್ಯ ಭಾಗವಹಿಸಿದ್ದರು.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…