51877416 - cartoon thief safecracker breaks into a safe vector illustration
4 ಅಂಗಡಿಗಳಲ್ಲಿ ಸರಣಿ ಕಳವು
ಕೊಳ್ಳೇಗಾಲ: ಪಟ್ಟಣದ ಚೌಡೇಶ್ವರಿ ಕಲ್ಯಾಣ ಮಂಟಪ ರಸ್ತೆುಂಲ್ಲಿರುವ ಆದ್ವಿಕ್ ಪ್ರಾವಿಷನ್ ಸ್ಟೋರ್, ಮಂಜುನಾಥ್ ಪ್ರಾವಿಷನ್ ಸ್ಟೋರ್, ನಿತ್ಯೋತ್ಸವ ಪ್ರಾವಿಷನ್ ಸ್ಟೋರ್ ಹಾಗೂ ಹೇರ್ ಕಟಿಂಗ್ ಷಾಪ್ ಸೇರಿದಂತೆ ಒಟ್ಟು 4 ಅಂಗಡಿಗಳಲ್ಲಿ ಬೀಗ ಮುರಿದು ಸರಣಿ ಕಳ್ಳತನ ಮಾಡಲಾಗಿದೆ.
ಆದರೆ, ಅಂಗಡಿಯಲ್ಲಿದ್ದ ಾಂವುದೇ ವಸ್ತುಗಳನ್ನು ದೋಚದಿದ್ದರೂ ಚಿಲ್ಲರೆ ಹಣವನ್ನು ದೋಚಿದ್ದಾರೆ. ಇದರಿಂದ ಪಟ್ಟಣದ ನಾಗರಿಕರು ಭುಂಬೀತರಾಗಿದ್ದು ಈ ಭಾಗದಲ್ಲಿ ರಾತ್ರಿ ಗಸ್ತು ಹೆಚ್ಚಿಸಿ, ಕಳ್ಳತನ ಆಗದಂತೆ ನಾಗರಿಕರು ಒತ್ತಾಯಿಸಿದ್ದಾರೆ.
ಬೆಂಗಳೂರು: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ…
ಮೈಸೂರು: ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಕ್ರಮ ಮದ್ಯ ಹಾಗೂ ಮಾದಕ ವಸ್ತುಗಳ ಮಾರಾಟ ತಡೆಯಲು…
ನಂಜನಗೂಡು: ಪಟ್ಟಣದಲ್ಲಿ ಸರಣಿ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದ್ದು, ನಗರವಾಸಿಗಳಲ್ಲಿ ಆತಂಕ ಮೂಡಿಸಿದೆ. ನಗರದ ಆರ್.ಪಿ. ರಸ್ತೆಯಲ್ಲಿರುವ ಸುಮಾರು 14…
ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಕಲ್ಪುರ ಭಾಗದಲ್ಲಿ ಸಂಚಾರ ಮಾಡುತ್ತಿದ್ದ ಮತ್ತೊಂದು ಹುಲಿಯನ್ನು ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಗಿದೆ. ಕಳೆದ…
ಮೈಸೂರಿನ ಜಯನಗರದಲ್ಲಿರುವ ಇಸ್ಕಾನ್ ದೇವಾಲಯದ ಪಕ್ಕದಲ್ಲಿದ್ದ ಕಸದ ರಾಶಿಯನ್ನು ಮೈಸೂರು ಮಹಾನಗರಪಾಲಿಕೆಯಿಂದ ಮಂಗಳವಾರ ತೆರವುಗೊಳಿಸಲಾಗಿದೆ. ಆಂದೋಲನ ದಿನಪತ್ರಿಕೆಯ ಓದುಗರ ಪತ್ರ…
ಮೈಸೂರಿನ ಪ್ರಮುಖ ವೃತ್ತಗಳಾದ ಸಿದ್ದಪ್ಪ ಸ್ಕ್ವೇರ್, ಸಂಸ್ಕೃತ ಪಾಠಶಾಲೆ, ವಿ.ವಿ.ಪುರಂ, ತಾತಯ್ಯ ವೃತ್ತ ಮೊದಲಾದ ಕಡೆಗಳಲ್ಲಿ ಭಿಕ್ಷುಕರು, ಅಂಗವಿಕಲರು ಪ್ರತಿನಿತ್ಯ…