ಜಿಲ್ಲೆಗಳು

ಅಂತಾರಾಷ್ಟ್ರೀಯ ಸೆಷ್ಟೋಬಾಲ್ ಪಂದ್ಯಾವಳಿಗೆ ನಂದಿನಿ ಆಯ್ಕೆ

ಸುಂಟಿಕೊಪ್ಪ: ಕೊಡಗಿನ ನಂಜರಾಯಪಟ್ಟಣದ ಯುವತಿ ನಂದಿನಿ  ಅವರು ಡಿ.೧ ರಿಂದ ೫ನೇ ರವರೆಗೆ ಥೈಲ್ಯಾಂಡ್‌ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಸೆಷ್ಟೋಬಾಲ್ ಮಹಿಳಾ ವಿಭಾಗಕ್ಕೆ ಆಯ್ಕೆಯಾಗಿದ್ದಾರೆ.

ನಂದಿನಿ ಅವರು ಪ್ರಸ್ತುತ ಮಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ಬಿ.ಪಿ.ಇಡಿ ವ್ಯಾಸಂಗ ಮಾಡುತ್ತಿದ್ದು ನಂದಿನಿಯ ಸಾಧನೆಯ ಬಗ್ಗೆ ಹರ್ಷವ್ಯಕ್ತಪಡಿಸಿರುವ ಗ್ರಾಮಸ್ಥರು, ಪೋಷಕರಾದ ವಾಸು ಮತ್ತು ಪುಷ್ಪಾವತಿ ದಂಪತಿಯನ್ನು ಅಭಿನಂದಿಸಿದ್ದಾರೆ.

andolanait

Recent Posts

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

38 mins ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

9 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

9 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

9 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

9 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

9 hours ago