ಮೈಸೂರು: ರಾಜ್ಯದಲ್ಲಿ ವಿಶ್ವವಿದ್ಯಾನಿಲಯಗಳ ಆಡಳಿತ ಕುಲಸಚಿವರನ್ನಾಗಿ ಕೆಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗುತ್ತಿದ್ದು, ಮೈಸೂರು ವಿವಿ ಕುಲಸಚಿವರಾಗಿ ವಿ.ಆರ್.ಶೈಲಜಾ ಅವರನ್ನು ನೇಮಿಸಲಾಗಿದ್ದು, ಅವರು ಸೋಮವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನವರಾದ ಶೈಲಜಾ ಅವರು ತಿ.ನರಸೀಪುರ ತಹಸಿಲ್ದಾರ್ ಆಗಿ, ಪಾಂಡವಪುರ ಉಪವಿಭಾಗಾಧಿಕಾರಿಯಾಗಿ, ಮೈಸೂರು ನಗರಪಾಲಿಕೆ ವಲಯ ಸಹಾಯಕ ಆಯುಕ್ತರಾಗಿ, ರಾಮನಗರ ಜಿಲ್ಲೆಯ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿಯಾಗಿ, ಮಂಡ್ಯ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…