ಮೈಸೂರು : ಅನಾರೋಗ್ಯದಿಂದ ಇಂದು ನಿಧನ ಹೊಂದಿದ ಸಮಾಜವಾದಿ ಚಿಂತಕ ಹಾಗೂ ಪ್ರಗತಿಪರ ಹೋರಾಟಗಾರ ಪ.ಮಲ್ಲೇಶ್ ಅವರ ನಿಧನ ಸಂಬಂಧ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ತಮ್ಮ ಟ್ವೀಟರ್ ನಲ್ಲಿ ಸಿದ್ದರಾಮಯ್ಯ ಅವರು “ಹಿರಿಯ ಸಮಾಜವಾದಿ ಚಿಂತಕ, ಪ್ರಗತಿಪರ ಹೋರಾಟಗಾರ ಮತ್ತು ನನ್ನ ಬಹುಕಾಲದ ಆತ್ಮೀಯ ಸ್ನೇಹಿತ ಪ.ಮಲ್ಲೇಶ್ ಅವರ ಹಠಾತ್ ನಿಧನದಿಂದ ಆಘಾತಕ್ಕೀಡಾಗಿದ್ದೇನೆ.
ಅವರ ಸಾವು ಕರ್ನಾಟಕದ ಪಾಲಿಗೆ ತುಂಬಲಾರದ ನಷ್ಟ. ಮಲ್ಲೇಶ್ ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ.” ಎಂದು ಬರೆದುಕೊಂಡಿದ್ದಾರೆ.
ಪ.ಮಲ್ಲೇಶ್ ರವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಸಭೆ ನಡೆಸಿ ಕಾಂಗ್ರೆಸ್ ಸರ್ಕಾರ ರೈತರ…
ಹಾಸನ: ಈ ಜಿಲ್ಲೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ನೀಡಿದ ಕೊಡುಗೆ ಏನು ಎಂದು ಕೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ…
ಮೈಸೂರು: ಎಂಎಲ್‌ಸಿ ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಫೇಕ್ ಎನ್‌ಕೌಂಟರ್ ಮಾಡಲು ಯತ್ನಿಸಿದ್ದರು ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…
50 ವರ್ಷಗಳ ದೂರದೃಷ್ಟಿಯ ಡಿಪಿಆರ್ ಸಿದ್ಧ ಆಗಬೇಕು • ಭಾಮಿ ವಿ ಶೆಣೈ, ಮೈಸೂರು ಗ್ರಾಹಕರ ಪರಿಷತ್ ಮೈಸೂರು ಜಿಲ್ಲಾ…
ಹಾಸನ: ಸಿ.ಟಿ.ರವಿ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು;…
ಬೆಂಗಳೂರು: ರಾಜ್ಯದ ವಿವಿಧ ಕೈಗಾರಿಕಾ ವಲಯಗಳಲ್ಲಿ ಒಟ್ಟು ರೂ. 9,823 ಕೋಟಿ ರೂ. ಮೊತ್ತದ 10 ಪ್ರಸ್ತಾವನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ…